Schemes

ಸರ್ಕಾರದಿಂದ ಸಿಹಿ ಸುದ್ದಿ: 10 ಕೆಜಿ ಅಕ್ಕಿ ಜೊತೆಗೆ ರಾಗಿ, ಜೋಳ, ಗೋಧಿ ಉಚಿತ; ಯಾರಿಗೆ ಸಿಗುತ್ತೆ ಇದರ ಲಾಭ?

Published

on

ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ. ರಾಜ್ಯದಲ್ಲಿ ನೂತನವಾಗಿ ಬಂದಿರುವ ಕಾಂಗ್ರೆಸ್‌ ಸರ್ಕಾರ ಜನರಿಗೆ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಪ್ರಮುಖ ಯೋಜನೆಯಾದ ಬಿಪಿಎಲ್‌ ಕಾರ್ಡ್ ದಾರರಿಗೆ 10 ಕೆ ಜಿ ಅಕ್ಕಿ ಕೊಡುವ ಮಹತ್ವದ ಯೋಜನೆಯನ್ನು ಕಾಂಗ್ರೆಸ್‌ ಚುನಾವಣಾ ಸಮಯದಲ್ಲಿ ತನ್ನ ಗ್ಯಾರಂಟಿ ಯೋಜನೆಯಾಗಿ ಘೋಷಿಸಿತ್ತು. ಈ ಬಗ್ಗೆ ಈಗ ಪ್ರಮುಖ ಬೆಳವಣಿಗೆ ಯಾಗಿದೆ ಯಾವುದು ಈ ಮಹತ್ವದ ನಿರ್ಧಾರ ಎಂದು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ.

Anna Bhagya Yojane

ರಾಜ್ಯ ಸರ್ಕಾರವು ಬಿಪಿಎಲ್‌ ಮತ್ತು ಅಂತ್ಯೋದಯ ರೇಷನ್‌ ಕಾರ್ಡ್‌ ದಾರರಿಗೆ ಕುಟುಂಬದ ಪ್ರತಿಯೊಬ್ಬರಿಗೂ ತಲಾ 10 ಕೆ ಜಿ ಅಕ್ಕಿ ನೀಡುವ ಕಾಂಗ್ರೆಸ್‌ ಸರ್ಕಾರದ ಮಹತ್ವದ ಯೋಜನೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ಹಾಗೆಯೇ ಪ್ರಸಕ್ತ ತಿಂಗಳಿನಿಂದಲೇ ಈ ಯೋಜನೆಯನ್ನು ಜಾರಿಮಾಡಲು ನಿರ್ಧಾರಿಸಲಾಗಿದೆ. ಹಾಗೆಯೇ ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು, ಗೋಧಿ, ಬೆಳೆಕಾಳು ಹಾಗೂ ಸೀಮೆಎಣ್ಣೆ ವಿತರಣೆಮಾಡುವ ಕುರಿತು ಬ್ರೇಕಿಂಗ್‌ ಮಾಹಿತಿ ಲಭ್ಯವಾಗಿದೆ.

Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳನ್ನು ಪಡೆದುಕೊಳ್ಳಲು BPL ಮತ್ತು AAY ( ಅಂತ್ಯೋದಯ) ಕಾರ್ಡ್‌ ಕಡ್ಡಾಯವಾಗಿದೆ. ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಪಡೆಯಲು ಬಿಪಿಎಲ್‌ ಮತ್ತು ಅಂತ್ಯೋದಯ ಕಾರ್ಡ್ ಗಳು ಪ್ರಮುಖ ದಾಖಲೆಗಳಾಗಿವೆ. ಹೀಗಾಗಿ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘವು ಸಿಎಂ ಸಿದ್ದರಾಮಯ್ಯನವರಿಗೆ ಅಧಿಕೃತವಾಗಿ ಪತ್ರವನ್ನು ಬರೆದಿದ್ದು ರೇಷನ್‌ ವಿತರಣೆ ಮಾಡುವ ಸಂಧರ್ಭದಲ್ಲಿ ಅಕ್ಕಿಯ ಜೊತೆಗೆ ಇತರ ಸಾಮಾಗ್ರಿಗಳು ಸಕ್ಕರೆ, ಉಪ್ಪು , ಗೋಧಿ, ಬೆಳೆಕಾಳು, ಹಾಗೂ ಸೀಮೆಎಣ್ಣೆ ವಿತರಣೆ ಮಾಡುವಂತೆ ಇದೀಗ ರಾಜ್ಯ ಪಡಿತರ ವಿತರಕರ ಸಂಘವು ಮುಖ್ಯ ಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದೆ.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು:

ರೈತರಿಗೆ ಸರ್ಕಾರದ ಗುಡ್‌ ನ್ಯೂಸ್‌; 1 ಲಕ್ಷದ ವರೆಗಿನ ಬೆಳೆ ಸಾಲ ಮನ್ನಾ! ಬಡ್ಡಿ ಇಲ್ಲದೆ 5 ಲಕ್ಷದ ವರೆಗೆ ಸಾಲ ಲಭ್ಯ

ಬೆಳೆ ವಿಮೆ ಪಟ್ಟಿ: ಎಲ್ಲ ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಪರಿಹಾರ ಮೊತ್ತ ಜಮಾ! ಈ 10 ಜಿಲ್ಲೆಗಳಿಗೆ ಒಟ್ಟು 72 ಕೋಟಿ ಅನುದಾನ ಮಂಜೂರು

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ