ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 14 ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ. ಈಗಾಗಲೇ 13 ಕಂತುಗಳಲ್ಲಿ ರೈತರ ಖಾತೆಗೆ ಜಮಾ ಮಾಡಲಾಗಿದೆ. ಈ ಯೋಜನೆಯಡಿ ವರ್ಷಕ್ಕೆ 3 ಕಂತುಗಳಲ್ಲಿ ಹಣವನ್ನು ಜಮಾ ಮಾಡಲಾಗುತ್ತಿದೆ. ಈ ಹೊಸ ಯೋಜನೆಯ ಎಲ್ಲಾ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಈಗಾಗಲೇ 13 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಇನ್ನೇನು 14 ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾಯುತ್ತಿದ್ದಾರೆ. ಜೂನ್ ಅಥವಾ ಜುಲೈ ತಿಂಗಳಿನಲ್ಲಿ 14 ನೇ ಕಂತಿನ ಹಣ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿಳಿಸಿದೆ. ವರ್ಷಕ್ಕೆ 3 ಕಂತಿನಲ್ಲಿ 6 ಸಾವಿರ ಹಣ ಪ್ರತಿ ಕಂತಿನಲ್ಲಿ 2 ಸಾವಿರ ಹಣವನ್ನು ಜಮಾ ಮಾಡಲಾಗುತ್ತದೆ. ಈ ಯೋಜನೆಯಡಿ ದೇಶಾದ್ಯಂತ 9 ಕೋಟಿಗಿಂತ ಹೆಚ್ಚಿನ ರೈತರು ಪ್ರಯೋಜನ ಪಡೆಯುತ್ತಿದ್ದಾರೆ.
ಈ ಯೋಜನೆಯಡಿಯಲ್ಲಿ ಇನ್ನೊಂದು ಹೊಸ ಯೋಜನೆಯಿಂದ ರೈತರಿಗೆ ಲಾಭ ದೊರಕಬಹುದು. ಹೊಸ ಕೃಷಿ ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ರೈತರಿಗೆ 15 ಲಕ್ಷ ರುಪಾಯಿ ಪ್ರಧಾನ ಮಂತ್ರಿ ಕಿಸಾನ್ FBO ಯೋಜನೆಯನ್ನು ಕೃಷಿ ಸಂಬಂದಿತ ವ್ಯವಹಾರಕ್ಕಾಗಿ ಮಾತ್ರ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗೆ 15 ಲಕ್ಷ ರುಪಾಯಿಯಾಗಿದೆ. ಈ ಯೋಜನೆಯ ಲಾಭ ಪಡೆಯಬೇಕಾದರೆ 11 ರೈತರು ಸೇರಿ ಸಂಘಟನೆ ಕಟ್ಟಿಕೊಳ್ಳಬೇಕು. ಕೃಷಿ ಉಪಕರಣಗಳು, ರಸಗೊಬ್ಬರಗಳು, ಬೀಜಗಳು, ಔಷಧಗಳ ಖರೀದಿಗೆ ಸಂಬಂಧಿಸಿದ ವ್ಯವಹಾರವನ್ನು ಪ್ರಾರಂಭಿಸಬಹುದು.
ಇದನ್ನು ಸಹ ಓದಿ: Breaking News: ಇ ಶ್ರಮ್ ಕಾರ್ಡ್ 1000 ರೂ ಹಣ ಪ್ರತಿಯೊಬ್ಬರ ಖಾತೆಗೆ ನೇರವಾಗಿ Transfer ಮಾಡಲಾಗಿದೆ ಇಂದೇ ಚೆಕ್ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ.?
- ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಅಧಿಕೃತ ವೆಬ್ಸೈಟ್ ಗೆ ಹೋಗಿ ಮುಖ ಪುಟದಲ್ಲಿ ನೀಡಿರುವ FBO ಆಯ್ಕೆಯ ಮೇಲೆ ಇಲ್ಲಿ ನೋಂದಣಿ ಆಯ್ಕೆಯನ್ನು ಫಾರ್ಮ್ ತೆರೆಯುತ್ತದೆ.
- ಫಾರ್ಮ್ ನಲ್ಲಿ ಕೇಳಲಾದ ಮಾಹಿತಿಯನ್ನುಎಚ್ಚರಿಕೆಯಿಂದ ಭರ್ತಿ ಮಾಡಬೇಕು.
- ಅದರ ನಂತರ ಪಾಸ್ ಬುಕ್ ಅಥವಾ ರದ್ದು ಪಡಿಸಿದ ಚೆಕ್ ಅಥವಾ ಐಡಿಯನ್ನು ಸ್ಕ್ಯಾನ್ ಮಾಡಿ ಮತ್ತು ಅಪ್ಲ್ಡೋಡ್ ಮಾಡಿ.
- ಅಂತಿಮವಾಗಿ ಸಲ್ಲಿಸು ಬಟನ್ ಮೇಲೆ ಲಾಗಿನ್ ಅನ್ನು ಈ ರೀತಿಯಾಗಿ ಮಾಡಬೇಕು.
- ರಾಷ್ಟ್ರಿಯ ಕೃಷಿ ಮಾರುಕಟ್ಟೆಯ ಅಧಿಕೃತ ವೆಬ್ಸೈಟ್ ಗೆ ಹೋಗಿ ನೀವು ಮುಖಪುಟದಲ್ಲಿ ನೀಡಿರುವ FBO ಆಯ್ಕೆಯನ್ನು ಈಗ ಲಾಗಿನ್ ಆಯ್ಕೆಯನ್ನು ಅದರ ನಂತರ ಲಾಗಿನ್ ಫರ್ಮ್ ತೆರೆಯುತ್ತದೆ, ಬಳಕೆದಾರರ ಹೆಸರು ಪಾಸ್ವರ್ಡ್, ಕ್ಯಾಪ್ಚಾ ಕೋಡ್ ನಮೂದಿಸಿ ನೀವು ಲಾಗಿನ್ ಆಗಬಹುದು.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
FD Interest Rate Hiked 2023: ಎಲ್ಲಾ ಬ್ಯಾಂಕ್ ಗಳಲ್ಲಿ ಈಗಿನ ಹೊಸ ಬಡ್ಡಿದರ ಎಷ್ಟು ಗೊತ್ತಾ? ಇಲ್ಲಿದೆ ನೋಡಿ