Schemes

ರೈತರಿಗೆ ಸರ್ಕಾರದ ಗುಡ್‌ ನ್ಯೂಸ್‌; 1 ಲಕ್ಷದ ವರೆಗಿನ ಬೆಳೆ ಸಾಲ ಮನ್ನಾ! ಬಡ್ಡಿ ಇಲ್ಲದೆ 5 ಲಕ್ಷದ ವರೆಗೆ ಸಾಲ ಲಭ್ಯ

Published

on

ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ, ರಾಜ್ಯದಲ್ಲಿ ನೂತನವಾಗಿ ಬಂದಿರುವ ಕಾಂಗ್ರೆಸ್‌ ಸರ್ಕಾರ ರಾಜ್ಯದ ಎಲ್ಲಾ ರೈತರಿಗೆ ಶುಭ ಸುದ್ದಿಯನ್ನು ನೀಡಿದೆ. ಈ ನಿರ್ಧಾರದಿಂದ ರೈತರಿಗೆ ಅನುಕೂಲವಾಗುವುದು ಸಹಜ. ಸರ್ಕಾರಗಳು ರೈತರಿಗೆ ಎಲ್ಲ ರೀತಿಯ ಉತ್ತಮವಾದ ವಾತಾವರಣವನ್ನು ಮಾಡಿಕೊಡಬೇಕು, ನಮ್ಮ ದೇಶವು ಕೃಷಿ ಆಧಾರಿತ ದೇಶವಾಗಿದೆ. ಆದ್ದರಿಂದ ರೈತರ ಅಭಿವೃದ್ದಿಯೇ ದೇಶದ ಅಭಿವೃದ್ದಿಯಾಗಿದೆ. ನೀವು ಕೂಡ ರೈತರಾಗಿದ್ದರೆ ಅಥವಾ ರೈತ ಕುಟುಂಬದವರಾಗಿದ್ದರೆ ಈ ಲೇಖನವನ್ನು ಮಿಸ್‌ ಮಾಡದೆ ಕೊನೆಯವರೆಗೂ ಓದಿ.

bele sala
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯನ್ನು ನೀಡಿದ್ದು ಅದೇನೆಂದರೆ ರಾಜ್ಯದ ಎಲ್ಲಾ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ. ಎನ್‌ .ರಾಜಣ್ಣ ತಿಳಿಸಿದ್ದಾರೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿದರದ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ಭರವಸೆಯನ್ನು ನೀಡಲಾಗಿತ್ತು. ಅದೇ ರೀತಿ ಶೇ. 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮ ಅವಧಿ ಸಾಲದ ಮೊತ್ತವನ್ನು 10 ಲಕ್ಷದಂದ 20 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿದ್ದು. ಇದನ್ನು ಪ್ರಸಕ್ತ ಮುಂಗಾರಿನಲ್ಲೆ ಜಾರಿಗೊಳಿಸಿ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ರೈತರಿಗೆ ಗುರಿ ಮಿರಿ ಸಾಲ ನೀಡಲಾಗುತ್ತಿದೆ ಕಳೆದ ವರ್ಷ 12 ಸಾವಿರ ಕೋಟಿ ರೂಪಾಯಿ ಸಾಲ ನೀಡುವ ಗುರಿ ಹೊಂದಿದ್ದು ಸುಮಾರು 20 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಹಾಗೆಯೇ ಈ ವರ್ಷವು ಯಾವುದೇ ರೀತಿಯಾ ತೊಂದರೆ ಇಲ್ಲದೆ ಸಾಲ ನೀಡಲಾಗುವುದು ಎಂದು ಸಹಕಾರ ಸಚಿವರು ತಿಳಿಸಿದ್ದಾರೆ. ರೈರರಿಗೆ 50000 ದಿಂದ 100000 ದ ವರೆಗೆ ಸಾಲ ಮನ್ನಾ ಮಾಡುವ ಪ್ರಕ್ರಿಯೆ ಇನ್ನು ಪೂರ್ಣಗೊಂಡಿಲ್ಲ ಈ ಬಗ್ಗೆ ಶೀಘ್ರವೇ ಸಭೆಮಾಡಿ ಚರ್ಚಿಸಿ ಅತೀ ಶೀಘ್ರ ದಲ್ಲಿ ಸಾಲಮನ್ನಾ ವನ್ನು ಜಾರಿಗೊಳಸುವುದಾಗಿ ತಿಳಿಸಿದರು.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು;

ನೌಕರರಿಗೆ ಡಿಎ ಮತ್ತು ಬೋನಸ್ ಗಿಫ್ಟ್ ಗಳ ನಡುವೆ ಸರ್ಕಾರದ ಕಠಿಣ ಎಚ್ಚರಿಕೆ! ಈ ನಿಯಮ ನಿರ್ಲಕ್ಷಿಸಿದರೆ ನಿವೃತ್ತಿ ನಂತರದ ಪಿಂಚಣಿ ಬಂದ್

LPG ಸಬ್ಸಿಡಿ ಹೆಚ್ಚಳ: LPG ಸಿಲಿಂಡರ್ ಮೇಲೆ ಮತ್ತೆ ಸಬ್ಸಿಡಿ ಆರಂಭ! ಎಲ್ಲರ ಖಾತೆಗೆ 300 ರೂಪಾಯಿ ಜಮಾ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ