information

ಕಿಸಾನ್‌ ಯೋಜನೆಯಡಿ ರೈತರ ಮನೆ ಬಾಗಿಲಿಗೆ ಇ-ಕೆವೈಸಿ ಲಭ್ಯ, ಈ ಕೆಲಸ ಮಾಡಿದರೆ ಸಿಬ್ಬಂದಿ ನಿಮ್ಮ ಮನೆಗೆ ಭೇಟಿ ನೀಡುತ್ತಾರೆ

Published

on

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ. ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ರೈತರು 14ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಆದರೆ ಈ ಕಂತಿನ ಹಣ ಈಗ ಖಾತೆಗೆ ಬರಲು ಕಿಸಾನ್‌ ಯೋಜನೆಯಡಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ eKYC ಯ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಈಗ ನಿಮ್ಮ ಮನೆಬಾಗಿಲಿಗೆ ಬಂದು eKYC ಯನ್ನು ಮಾಡಲಾಗುತ್ತದೆ. ನೀವು ಸಹ ಈ ರೀತಿಯಾಗಿ eKYC ಮಾಡಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

eKYC New Update

ರೈತರಿಗೆ ಸೌಲಭ್ಯ ನೀಡುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳದವರಿಗೆ ಹಾಗೂ ಇ-ಕೆವೈಸಿ ಮಾಡಿಸದವರಿಗೆ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ಹೋಗಿ ಹೊಸ ನೋಂದಣಿಯನ್ನು ಪ್ರಾರಂಭಿಸಿದ್ದಾರೆ. ಚುಂಚನಕಟ್ಟೆ ಹೋಬಳಿಯ ವ್ಯಾಪ್ತಿಯಲ್ಲಿರುವ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಪ್ರಸನ್ನ ದಿವಾಣ್ ಸಿಬ್ಬಂದಿಯೊಂದಿಗೆ ರೈತರ ಮನೆ ಮನೆಗೆ ಭೇಟಿ ನೀಡಿ, ರೈತರ ನೋಂದಣಿಯನ್ನು ಪ್ರಾರಂಭಿಸಲು ಪ್ರಯತ್ನಿಸುತ್ತಿದ್ದಾರೆ. ಈ ಕಾರ್ಯ ಯಶಸ್ಸನ್ನು ತಲುಪಲು ಮುನ್ನಡೆಯುತ್ತಿದೆ.

Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ರಾಜ್ಯದ ಅನೇಕ ರೈತರು ಈ ನೋಂದಣಿಯನ್ನು ಮಾಡಿಸಲು ಮರೆತು ಬಿಟ್ಟಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸೌಲಭ್ಯ ಪಡೆಯಲು ಬಯಸುವ ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ರೈತರು ನೋಂದಣಿ ಮಾಡಿಸದೇ ಇದ್ದರೆ ಅರ್ಕಾರಸ ಅನೇಕ ಸೌಲಭ್ಯಗಳನ್ನು ಪಡೆಯುವಲ್ಲಿ ವಂಚಿತರಾಗುತ್ತಾರೆ ಎಂದು ರೈತ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.

ಸ್ವತ: ರೈತ ಸಂಪರ್ಕ ನೌಕರರೇ ರೈತರ ಮನೆ ಬಾಗಿಲಿಗೆ ಹೋಗಿ ನೋಂದಣಿ ಮಾಡುವ ಈ ಕ್ರಮ ಜನರ ಪ್ರೀತಿಗೆ ಪಾತ್ರವಾಗಿದೆ ಎಂದು ತಿಳಿದುಬಂದಿದೆ. ಇದು ಸಾರ್ವಜನಿಕರ ಮೆಚ್ಚಿಗೆಗೂ ಸಹ ಪಾತ್ರವಾಗಿದೆ ಎಂದು ತಿಳಿದುಬಂದಿದೆ.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು

ಆರೆಂಜ್‌ ಅಲರ್ಟ್‌! 1 ವಾರ 11 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ..! ಹವಾಮಾನ ಇಲಾಖೆಯಿಂದ ಪ್ರವಾಸಿಗರಿಗೆ ನಿಷೇಧ

ರಾಜ್ಯದ ಜನತೆಗೆ ಮತ್ತೆ ಬರೆ: ಚಿಕನ್‌ ಜೊತೆ ಗಗನಕ್ಕೇರಿದ ದಿನಸಿ ರೇಟ್.! ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ

Leave your vote

Treading

Load More...
test

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ