ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಚುನಾವಣಾ ಆಯೋಗದಿಂದ ಹೊಸದೊಂದು ಸುದ್ದಿ ಬಂದಿದೆ. ಚುನಾವಣಾ ಆಯೋಗವು ಈ ಬಾರಿ ಕರ್ನಾಟಕದ ವಿಧಾನ ಸಭಾ ಚುನಾವಣೆಯ ದೃಷ್ಠಿಯಿಂದ ಸರ್ಕಾರವು ಈ ಆದೇಶವನ್ನು ತಂದಿದೆ. ಚುನಾವಣೆ ಮಾಡುವವರು ಮನೆಯಲ್ಲಿಯೇ ಮತದಾನ ಮಾಡಬಹುದು ಎಂದು ಸರ್ಕಾರ ತಿಳಿಸಿದೆ. ಈ ಹೊಸ ನಿಯಮದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಈ ಹೊಸ ಪದ್ದತಿಯನ್ನು ಚುನಾವಣಾ ಆಯೋಗ ಜಾರಿಗೆ ತಂದಿದೆ. ಈ ಹೊಸ ನಿಯಮದ ಪ್ರಕಾರ ನೀವು ಮನೆಯಲ್ಲಿಯೇ ಕುಳಿತು ಮತದಾನ ಮಾಡಬಹುದು. ಇದೇ ಮೊದಲ ಬಾರಿಗೆ ಈ ಹೊಸ ಪದ್ದತಿಯನ್ನು ಜಾರಿಗೆ ತಂದಿದೆ.
ಮನೆಯಿಂದಲೇ ಮತದಾನ ಮಾಡುವ ಪದ್ದತಿ ಜಾರಿಗೆ ಬರುತ್ತದೆ. ವಿಧಾನ ಸಭೆಯಲ್ಲಿ ಬ್ಯಾಲೆಟ್ ಪೇಪರ್ ವೋಟಿಂಗ್ (ಮಹತ್ವದ ಮೂಲಕ ಮತದಾನ) ಶನಿವಾರ ಏಪ್ರಿಲ್ 29 ಶುರುವಾಗಲಿದೆ. 80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರು ಇದೇ ಮೊದಲ ಬಾರಿಗೆ ಮನೆಯಿಂದಲೇ ಮತ ಚಲಾಯಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.
ಇದನ್ನು ಸಹ ಓದಿ: 2023 ಮೇ 1 ರಂದು ಎಲ್ಲಾ ಸಾರ್ವಜನಿಕರಿಗೆ ಹೊಸ ರೂಲ್ಸ್ ಜಾರಿ.! LPG Gas, GST, Mutual Fund, Petrol Diesel, ದರದಲ್ಲಿ ಹಲವು ಬದಲಾವಣೆ
ಮೇ 6 ರವರೆಗೆ ಈ ಸೌಲಭ್ಯ ಬಳಸಿಕೊಳ್ಳಬಹುದು. 80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರು ಮತದಾನ ಮಾಡಬಹುದಾಗಿದೆ. 80 ವರ್ಷ ಮೇಲ್ಪಟ್ಟವರು 12,15,920 ಹಾಗೂ 5,71,281 ಅಂಗವಿಕಲ ಮತದಾರರು ಇದ್ದಾರೆ. ಈ ಪೈಕಿ 80,250 ಮಂದಿ 80 ವರ್ಷ ಮೇಲ್ಪಟ್ಟವರು ಹಾಗೂ 19,279 ಅಂಗವಿಕಲರು ಮನೆಯಿಂದ ಮತದಾನ ಆಯ್ಕೆ ಮಾಡಿಕೊಂಡಿದ್ದಾರೆ. ಚುನಾವಣಾ ಆಯೋಗದ ಸಿಬ್ಬಂದಿ ಮನೆಗೆ ತೆರಳಿ ಗೌಪ್ಯ ಮತದಾನಕ್ಕೆ ವ್ಯವಸ್ಥೆ ಮಾಡಲಿದ್ದಾರೆ. ರಾಜಕೀಯ ಪಕ್ಷಗಳ ಏಜೆಂಟರು ಹಾಗೂ ಪೋಲಿಸರು ಸ್ಥಳದಲ್ಲಿಯೇ ಹಾಜರಿರುತ್ತಾರೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ಎಣ್ಣೆ ಪ್ರಿಯರಿಗೆ ಬಿಗ್ ಶಾಕ್.! ರಾಜ್ಯದಲ್ಲಿ ಇನ್ಮುಂದೆ ಮದ್ಯ ಮಾರಾಟ ನಿಷೇಧ.! ಸರ್ಕಾರದಿಂದ ಅಧಿಕೃತ ಆದೇಶ.!