information

ರೈತರಿಗೆ ರಸಗೊಬ್ಬರ ಖರೀದಿಗೆ ಪ್ರತಿ ಚೀಲಕ್ಕೆ 245 ರೂ ಸಬ್ಸಿಡಿ, ಏಪ್ರಿಲ್‌ 1 ರಿಂದ ಆರಂಭ.! ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Published

on

ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ರೈತರ ಹಿತಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿಗೆ ಸಂಬಂಧಿಸಿದಂತೆ ಸರ್ಕಾರವು ಅನೇಕ ರೀತಿಯ ಪ್ರಯೋಜನವನ್ನು ಒದಗಿಸುತ್ತಿದೆ. ಎಲ್ಲಾ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ರೈತರಿಗೆ ಕೃಷಿಗೆ ಬೇಕಾಗುವುದು ಮುಖ್ಯವಾಗಿ ರಸಗೊಬ್ಬರ ಹಾಗಾಗಿ ಸರ್ಕಾರವು ರೈತರಿಗೆ ರಸಗೊಬ್ಬರ ಖರೀದಿಗೆ ಸಬ್ಸಿಡಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

fertilizer subsidy scheme
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಕೇಂದ್ರ ಸರ್ಕಾರವು ಈಗ ರೈತರಿಗೆ ಕೃಷಿಯಲ್ಲಿ ಎಲ್ಲಾ ರೀತಿಯ ಪ್ರಯೋಜನವನ್ನು ಒದಗಿಸುತ್ತಿದೆ. ಸರ್ಕಾರವು ಸಬ್ಸಿಡಿಯನ್ನು ಇಳಿಕೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಭಗವಂತ್‌ ಖೂಬಾ ಲಿಖಿತ ಉತ್ತರವನ್ನು ನೀಡಿದ್ದಾರೆ. ರಸಗೊಬ್ಬರವನ್ನು ಮೇಲಿನ ಸಬ್ಸಿಡಿ ಇಳಿಕೆ ಮಾಡಿದರೆ ಅದರಿಂದ ಆಗುವ ಪರಿಣಾಮಗಳ ಬಗ್ಗೆ ಅಧ್ಯಯನವನ್ನು ನಡೆಸಿಲ್ಲ ಎಂದು ಹೇಳಲಾಗಿದೆ.

ರೈತರಿಗೆ ಕೈಗೆಟಕುವ ದರದಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸುವ ರಸಗೊಬ್ಬರ ದೊರಕಿಸಕೊಡಬೇಕೇಂಬ ಉದ್ದೇಶದಿಂದ ಯೂರಿಯಾ ಅಥವಾ ಯೂರಿಯೇತರ ಗೊಬ್ಬರಗಳಿಗೆ ಸಬ್ಸಿಡಿಯನ್ನು ಕೊಡಲಾಗುತ್ತದೆ. 45 ಕೆಜಿ ಯುರಿಯಾ ಚೀಲಕ್ಕೆ 245 ರುಪಾಯಿ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ದರಗಳನ್ನು ಪರಿಗಣಿಸಿ ಸಬ್ಸಿಡಿ ನಿರ್ಧರಿಸಲಾಗಿದೆ. 2022-23 ನೇ ಸಾಲಿನಲ್ಲಿ ಪಾಸ್ಪೇಟ್‌ ಮತ್ತು ಪೋಟ್ಯಾಶ್ ಗೊಬ್ಬರ 42 ಸಾವಿರ ಕೋಟಿ ರೂ ಸಬ್ಸಿಡಿ ನೀಡಲಾಗಿದೆ. ಪೋಷಕಾಂಶ ಆಧಾರಿತ ಸಬ್ಸಿಡಿ NBS ಅಡಿಯಲ್ಲಿ P & k ರಸಗೊಬ್ಬರಗಳನ್ನು ದರವನ್ನು ನಿಯಂತ್ರಿಸುವ ಯಾವುದೇ ಯೋಜನೆಯನ್ನು ಪ್ರಸ್ತುತ ಸರ್ಕಾರ ಹೊಂದಿಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

ರೇಷನ್‌ ಕಾರ್ಡ್‌ ಹೊಂದಿರುವವರು ತಪ್ಪದೇ ನೋಡಿ, ಸರ್ಕಾರದಿಂದ ಹೊಸ ನಿಯಮ ಜಾರಿ.! ಇಂದೇ ಈ ಕೆಲಸ ಮಾಡಿ

ಕಿಸಾನ್ ಸೂರ್ಯೋದಯ ಯೋಜನೆ 2023! ಈ ಯೋಜನೆಯಲ್ಲಿ ರೈತರಿಗೆ ಸಿಗಲಿದೆ 24 ಗಂಟೆಗಳ ಉಚಿತ ವಿದ್ಯುತ್. ಸರ್ಕಾರದಿಂದ ಹೊಸ ಯೋಜನೆ ಜಾರಿ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ