Schemes

ರೈತರ 2 ಲಕ್ಷ ಕೃಷಿ ಸಾಲ ಮನ್ನಾ.! ಮೇ 1 ರಂದು ಎಲ್ಲಾ ರೈತರು ಈ ದಾಖಲೆಗಳು ಸಲ್ಲಿಸಿ.! ಕೇಂದ್ರ ಸರ್ಕಾರ ದೊಡ್ಡ ನಿರ್ಧಾರ.!

Published

on

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗು ನಮ್ಮ ಲೇಖನಕ್ಕೆ ಸ್ವಾಗತ, ದೇಶದ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿಯನ್ನು ನೀಡಿದೆ. ಹಾಗೆಯೇ ರೈತರಿಗಾಗಿ ಸರ್ಕಾರವು ಹಲವಾರು ರೀತಿಯ ಯೋಜನೆಗಳಿಂದ ಸಹಾಯ ಮಾಡುತ್ತಿದೆ. ರೈತರ ಶ್ರೇಯೋಭಿವೃದ್ದಿಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

former crop loan 2023
former crop loan 2023
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಕೇಂದ್ರ ಸರ್ಕಾರ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ರೈತರ ಅಭಿವೃದ್ದಿಗಾಗಿ ಸರ್ಕಾರವು ಶ್ರಮಿಸುತ್ತಿದೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಸಾಲ ಮನ್ನಾ ಕುರಿತಂತೆ ಹೊಸ ಘೋಷಣೆಯನ್ನು ಮಾಡಲಾಗಿದೆ.

ನೂತನವಾಗಿ ಕೇಂದ್ರ ಸರ್ಕಾರವು ಯಾವುದೇ ಪ್ರಕೃತಿ ವಿಕೋಪ ಅಥವಾ ಬೆಳೆ ನಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲವನ್ನು ಕಟ್ಟಲು ರೈತರಿಗೆ ಕಷ್ಟಕರವಾಗಿದೆ. ಹಾಗಾಗಿ ಸರ್ಕಾರವು ಸಹಾಯ ಮಾಡಲು ತೀರ್ಮಾನ ಮಾಡಿದೆ. 2.37 ಸಾವಿರ ರೈತರ ಸಾಲವನ್ನು ಮನ್ನಾ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ಇದನ್ನು ಸಹ ಓದಿ: ಇದೀಗ ಬಂದ ಸುದ್ದಿ.! 20 ಸಾವಿರ ನೇರ ನಿಮ್ಮ ಖಾತೆಗೆ ಜಮೆ.! ಲೇಬರ್‌ ಕಾರ್ಡ್‌ ಇರುವ ಎಲ್ಲರಿಗೂ ಬಂಪರ್‌ ಲಾಟ್ರಿ.!

ನೂತನವಾಗಿ ಕೇಂದ್ರ ಸರ್ಕಾರವು ಕಿಸಾನ್‌ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ಮಾಡಿದೆ. ಈ ಕಿಸಾನ್‌ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ರೈತರಿಗೆ ಬ್ಯಾಂಕಿನಲ್ಲಿ ಪಡೆದ ಸಾಲವನ್ನು ಮನ್ನಾ ಮಾಡಲು ತೀರ್ಮಾನಿಸಿದೆ. ರೈತರು ಬ್ಯಾಂಕಿನಲ್ಲಿ ಪಡೆದ 2 ಲಕ್ಷ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಸಾಲ ಮನ್ನಾ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌, ಕೃಷಿ ಭೂಮಿಯ ದಾಖಲೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಾಲ ಪ್ರಮಾಣ ಪತ್ರ, ಪ್ರಮುಖ ದಾಖಲೆಗಳು ಬೇಕಾಗುತ್ತದೆ. ನೀವು ಈ ಎಲ್ಲಾ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

Breaking News: 50,000 ಉಚಿತವಾಗಿ ನೀಡುವ ಈ ಯೋಜನೆ ಅರ್ಜಿ ಸಲ್ಲಿಸಲು ಮಾರ್ಚ್ 31 2024 ರವರೆಗೆ ಅವಕಾಶ ಸರ್ಕಾರ ದೊಡ್ಡ ಘೋಷಣೆ! 

ATM Cash Withdrawal Rule: ಈಗ ATM ನಿಂದ ಹಣ ತೆಗೆಯುವ ನಿಯಮದಲ್ಲಿ ದೊಡ್ಡ ಬದಲಾವಣೆ

ಬೆಳೆ ವಿಮೆ ಹೊಸ ಪಟ್ಟಿ ಬಿಡುಗಡೆ: ಪಟ್ಟಿಯಲ್ಲಿ ಹೆಸರಿರುವ ರೈತರ ಬ್ಯಾಂಕ್ ಖಾತೆಗೆ ಪ್ರತಿ ಎಕರೆಗೆ 10 ಸಾವಿರ ರೂ.ಗಳ ಸಹಾಯಧನ ಜಮೆ ಆರಂಭವಾಗಿದೆ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ