ಹಲೋ ಸ್ನೇಹಿತರೆ, ಸಾಮಾನ್ಯ ಜನರು ಮತ್ತೊಮ್ಮೆ ಹಣದುಬ್ಬರದ ಹೊಡೆತವನ್ನು ಅನುಭವಿಸಲಿದ್ದಾರೆ. ಗ್ಯಾಸ್ ಅನಿಲ ಸಿಲಿಂಡರ್‌ಗಳ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಆದರೆ, ಕಳೆದ ಎರಡು ತಿಂಗಳಿಂದ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಇಂದು ಗ್ಯಾಸ್ ಬೆಲೆ ಏರಿಕೆ ಮಾಹಿತಿ ತಿಳಿದುಬರುತ್ತಿದೆ. ಯಾವ ಗ್ಯಾಸ್ ಬೆಲೆ ಏರಿಕೆಯಾಗಿದೆ. ಎಷ್ಟು ಹಣ ಹೆಚ್ಚಾಗಿದೆ ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

ಸಾಮಾನ್ಯವಾಗಿ ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನದಲ್ಲಿ ಎಲ್ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತದೆ. ಜುಲೈ 1, 2023 ರಂದು ಇವುಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ, ಆದರೆ ಮೂರು ದಿನಗಳ ನಂತರ ಇಂದು, ಮಂಗಳವಾರ, ಕಂಪನಿಗಳು LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸುವ ಮೂಲಕ ದೊಡ್ಡ ಹೊಡೆತವನ್ನು ನೀಡಿವೆ.
ಪ್ರಮುಖ ಲಿಂಕ್ ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಎಎನ್‌ಐ ವರದಿ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 7 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಇದರ ನಂತರ, ದೆಹಲಿಯ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟದ ಬೆಲೆ ಪ್ರತಿ ಸಿಲಿಂಡರ್‌ಗೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಇತರೆ ವಿಷಯಗಳು:
ಉಚಿತ ವಿದ್ಯುತ್‌ಗೆ ಕೊನೆಯ ದಿನಾಂಕದ ಕ್ಷಣಗಣನೆ ಆರಂಭ? ಅರ್ಜಿ ಸಲ್ಲಿಸದೇ ಇದ್ದವರು ತಕ್ಷಣ ಇಲ್ಲಿಂದ ಅಪ್ಲೇ ಮಾಡಿ
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರಿಗೆ ದೊಡ್ಡ ಹೊಡೆತ ನೀಡಿದ ಸರ್ಕಾರ! ಈ ದಿನಾಂಕದ ನಂತರ ದುಬಾರಿ ದಂಡ