ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯದ ವಸತಿ ರಹಿತ ಬಿಪಿಎಲ್ ಕುಟುಂಬದವರಿಗೆ ಸರ್ಕಾರವು ಇದೀಗ ಸಿಹಿ ಸುದ್ದಿ ನೀಡಿದೆ. ಸರ್ಕಾರವು ಸ್ವಂತ ಮನೆ ಇಲ್ಲದವರಿಗೆ ವಸತಿ ಸೌಲಭ್ಯ ಒದಗಿಸಲು ಸರ್ಕಾರವು ತೀರ್ಮಾನ ಮಾಡಿದೆ. ವಿವಿಧ ವಸತಿ ಯೋಜನೆಗಳ ಸಬ್ಸಿಡಿಯನ್ನು ಹೆಚ್ಚು ಮಾಡಲು ಸರ್ಕಾರವು ತಿಳಿಸಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ರಾಜ್ಯದ ವಸತಿ ರಹಿತ ಕುಟುಂಬಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಿವಿಧ ರೀತಿಯ ವಸತಿ ಯೋಜನೆಗಳ ಸಬ್ಸಿಡಿಯನ್ನು 2 ಪಟ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಪರಿಶಿಷ್ಟರು ಸಾಮಾನ್ಯ ವರ್ಗದವರಿಗೆ ಸೇರಿದಂತೆ ಎಲ್ಲರಿಗೂ ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷ ರುಪಾಯಿ ಮತ್ತು ನಗರ ಪ್ರದೆಶದಲ್ಲಿ 4 ಲಕ್ಷ ರುಪಾಯಿ ಸಹಾಯಧನವನ್ನು ನೀಡಲು ಚಿಂತನೆ ನಡೆದಿದೆ.
ಪ್ರಸ್ತುತ ಗ್ರಾಮೀಣ ಭಾಗದಲ್ಲಿ 1.20 ಲಕ್ಷ ರುಪಾಯಿ ಹಾಗೂ ನಗರ ಪ್ರದೇಶದಲ್ಲಿ 2.70 ಲಕ್ಷ ರುಪಾಯಿ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಹೀಗೆ ವಸತಿ ಯೋಜನೆಗಳ ಸಬ್ಸಿಡಿಯನ್ನು ಗ್ರಾಮೀಣ ಭಾಗದಲ್ಲಿ 1.2 ಲಕ್ಷ ರುಪಾಯಿಯಿಂದ 3 ಲಕ್ಷ ರುಪಾಯಿಗೆ ಹಾಗೂ ನಗರ ಪ್ರದೇಶದಲ್ಲಿ 2.70 ಲಕ್ಷ ರುಪಾಯಿಯಿಂದ 4 ಲಕ್ಷಕ್ಕೆ ಹೆಚ್ಚಳ ಮಾಡಲಾಗುವುದು. ಯಾವುದೇ ಮನೆ ನಿರ್ಮಾಣಕ್ಕೆ ಕನಿಷ್ಠ 5 ಲಕ್ಷ ರುಪಾಯಿ ಅಗ್ಯತವಿದೆ. ಸರ್ಕಾರದ ಸಬ್ಸಿಡಿ ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಡವರು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಸತಿ ಯೋಜನೆಗಳ ಸಬ್ಸಿಡಿ ಮೊತ್ತ ಹೆಚ್ಚಳಕ್ಕೆ ಸರ್ಕಾರ ಕ್ರಮ ಕೈಗೊಂಡಿರುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಇದನ್ನು ಸಹ ಓದಿ: Breaking News: ಇ ಶ್ರಮ್ ಕಾರ್ಡ್ 1000 ರೂ ಹಣ ಪ್ರತಿಯೊಬ್ಬರ ಖಾತೆಗೆ ನೇರವಾಗಿ Transfer ಮಾಡಲಾಗಿದೆ ಇಂದೇ ಚೆಕ್ ಮಾಡಿ
ನಗರ ಪ್ರದೇಶದ ಬಿಪಿಎಲ್ ಕುಟುಂಬಗಳಿಗೆ ಮಂಜೂರಾದ ಮನೆಗಳಿಗೆ, ಸಾಮಾನ್ಯ ವರ್ಗದವರಿಗೆ 2.70 ಲಕ್ಷ ರುಪಾಯಿ, ಪರಿಶಿಷ್ಟರಿಗೆ 3.50 ಲಕ್ಷ ರುಪಾಯಿ ಸಬ್ಸಿಡಿ ಇದೆ. ಕೇಂದ್ರ ಸರ್ಕಾರ ಎಲ್ಲಾ ವರ್ಗದ ಫಲಾನುಭವಿಗಳಿಗೆ ಏಕರೂಪದ ಸಬ್ಸಿಡಿ ನೀಡುತ್ತಿದ್ದು, ರಾಜ್ಯದಲ್ಲಿ ಅದೇ ನಿಯಮ ಪಾಲಿಸಲಾಗುವುದು ಎಂದು ಹೇಳಲಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಕುಟುಂಬದವರಿಗೆ ವಸತಿ ಯೋಜನೆಯಡಿ ಮಂಜೂರಾದ ಮನೆಗಳಿಗೆ ಕೇಂದ್ರ ಸರ್ಕಾರ 72 ಸಾವಿರ ರುಪಾಯಿ ಮತ್ತು ರಾಜ್ಯ ಸರ್ಕಾರ 48 ಸಾವಿರ ರುಪಾಯಿ ಸೇರಿ 1.20 ಲಕ್ಷ ರುಪಾಯಿ ಸಹಾಯಧನವನ್ನು ನೀಡುತ್ತಿದೆ. ಈ ಮೊತ್ತವನ್ನು ಎಲ್ಲಾ ಫಲಾನುಭವಿಗಳಿಗೆ ಸಮಾನವಾಗಿ 3 ಲಕ್ಷ ರುಪಾಯಿಗೆ ಏರಿಕೆ ಮಾಡಲು ಮುಂದಾಗಿದ್ದು, ಸರ್ಕಾರವೇ ಹೆಚ್ಚುವರಿ ಮೊತ್ತವನ್ನು ಭರಿಸಲಿದೆ ಎಂದು ಹೇಳಲಾಗಿದೆ.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ಬಿಗ್ ಬ್ರೇಕಿಂಗ್ ನ್ಯೂಸ್.! ಕೇಂದ್ರ ಸರ್ಕಾರದಿಂದ ರೈತರಿಗೆ ಹೊಚ್ಚ ಹೊಸ ಸ್ಕೀಮ್.! 15 ಲಕ್ಷ ನೇರ ಖಾತೆಗೆ.!
ರೈತರಿಗೆ ಹೊಸ ಯೋಜನೆ ಆರಂಭ.! ಉಚಿತವಾಗಿ ಸೋಲಾರ್ ಪಂಪ್ಸೆಟ್ ಪಡೆಯಿರಿ.! 90% ಸಬ್ಸಿಡಿ