ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಾಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೇ ಈ ವಾರ ದಿನಸಿ ಸಾಮಗ್ರಿಗಳ ಬೆಲೆ ಭಾರಿ ಏರಿಕೆಯಾಗಿದೆ. ಇದರಿಂದ ಜನಸಾಮನ್ಯರು ತೊಂದರೆಗೆ ಸಿಲುಕಿದ್ದಾರೆ. ಯಾವ ಯಾವ ದಿನಸಿಗೆ ಎಷ್ಟು ಬೆಲೆ ಹೆಚ್ಚಳವಾಗಿದೆ ಎಂಬುದನ್ನು ನಾವು ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಕರ್ನಾಟಕಕ್ಕೆ ಮುಂಗಾರು ಕಾಲಿಟ್ಟಿದ್ದರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ ಕಂಗಾಲ ಆಗಿದ್ದು, ತಾನು ಅಂದುಕೊಂಡಷ್ಟು ಇಳುವರಿ ಬಾರದೆ ನಷ್ಟ ಅನುಭವಿಸುತ್ತಿದ್ದಾನೆ. ಇದರಿಂದ ಮಾರುಕಟ್ಟೆಗೆ ಸಮರ್ಪಕವಾಗಿ ತರಕಾರಿ ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೇ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರುಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮುಸುರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ.
ದಿನಸಿ ಸಾಮಗ್ರಿಗಳ ಬೆಲೆ ಏರಿಕೆ
ಸಾಮಗ್ರಿ | ಹಿಂದಿನ ದರ (ರೂ.) | ಈಗಿನ ದರ (ರೂ.) |
ಅಕ್ಕಿ | 40 | 60 |
ಉದ್ದಿನಬೇಳೆ | 110 | 140 |
ಹೆಸರು ಬೇಳೆ | 95 | 120 |
ಜೀರಾ | 350 | 750 |
ಅರಿಶಿಣ ಪುಡಿ | 126 | 307 |
ಚಿಲ್ಲಿ ಪೌಡರ್ | 186 | 425 |
ದನಿಯಾ ಪೌಡರ್ | 150 | 218 |
ಪೆಪ್ಪರ್ | 380 | 580 |
ಬ್ಯಾಡಗಿ ಮೆಣಸು | 330 | 850 |
ಅವರೆಬೇಳೆ | 130 | 190 |
ಅವರೆಕಾಳು | 110 | 150 |
ಅಲಸಂದೆ ಕಾಳು | 70 | 110 |
ಹುರುಳಿಕಾಳು | 60 | 90 |
ಅವಲಕ್ಕಿ | 35 | 48 |
ರಾಗಿ | 30 | 38 |
ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಆಸೆ ತೋರಿಸಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.
ತಿಂಗಳ ಹಿಂದೆಯೂ ಕೆಜಿಗೆ 550 ರೂಪಾಯಿ ಇದ್ದ ಜೀರಿಗೆ ಪುಡಿ ಇತ್ತೀಚೆಗೆ 800 ರೂಪಾಯಿಗೆ ಏರಿದೆ. ಅದೇ ರೀತಿ ಶುಂಠಿಯ ಬೆಲೆಯೂ ಅಸಾಧಾರಣ ಏರಿಕೆ ಕಂಡಿದೆ. “ಜೀರಿಗೆ ಪುಡಿಯು ಹೆಚ್ಚಿನ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭಾರತೀಯ ಭಕ್ಷ್ಯಗಳಲ್ಲಿ ಅತ್ಯಗತ್ಯ ಅಂಶವಾಗಿದೆ.
ಪ್ರಮುಖ ಲಿಂಕ್ ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ಪಡಿತರ ಚೀಟಿ ನಿಯಮ ಬದಲಾವಣೆ: ಇನ್ಮುಂದೆ ಹೊಸ ರೀತಿಯ ಪಡಿತರ ವ್ಯವಸ್ಥೆ ಜಾರಿ! ಕೇಂದ್ರ ಸರ್ಕಾರದಿಂದ ದೊಡ್ಡ ಆದೇಶ
Breaking News: ಪಠ್ಯಪುಸ್ತಕ ಪರಿಷ್ಕರಣೆ; ಹಳೆಯ ಪಾಠಗಳನ್ನು ಕೈಬಿಟ್ಟ ನಂತರ 9 ಹೊಸ ಪಾಠಗಳ ಸೇರ್ಪಡೆ