information

Breaking News: ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಜೂನ್‌ 1 ರೊಳಗೆ ಈ ಕೆಲಸ ಕಡ್ಡಾಯ.!ಇಲ್ಲದಿದ್ದರೆ ನಿಮ್ಮ ಖಾತೆಗೆ ಬರಲ್ಲ 2000 ರೂ.

Published

on

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿದ್ದು ಕಾಂಗ್ರೆಸ್‌ ಸರ್ಕಾರವು ಕೊಟ್ಟ ಆಶ್ವಾಸನೆಯಲ್ಲಿ ಮಹಿಳೆಯರಿಗೆ 2,000 ಹಣವನ್ನು ಪ್ರತಿ ತಿಂಗಳು ಕೊಡಲಾಗುತ್ತದೆ ಎಂದು ಹೇಳಿದ್ದರು. ಈ ಯೋಜನೆಯ ಲಾಭ ಪಡೆಯಲು ಮಹಿಳೆಯರು ಕಾಯುತ್ತಿದ್ದಾರೆ. ಮೊದಲು ಅರ್ಜಿ ಸಲ್ಲಿಸಬೇಕು. ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

gruha lakshmi yojana karnataka
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿದ್ದು ರಾಜ್ಯದ ಎಲ್ಲಾ ಮಹಿಳೆಯರಿಗೆ ಸಂತಸವಾಗಿದೆ. ಹಾಗೆಯೇ ಮಹಿಳೆಯರಿಗೆ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2000 ರೂ ಹಣವನ್ನು ಕೊಡಲಾಗುತ್ತದೆ ಎಂದು ಹೇಳಲಾಗಿತ್ತು. ಇದರ ಅನ್ವಯ ಇದೀಗ ಈ ಯೋಜನೆಗೆ ತಾತ್ವಿಕ ಮನ್ನಣೆ ದೊರಕಿದ್ದು, ಹಣವನ್ನು ಮಹಿಳೆಯರ ಖಾತೆಗೆ ಹಾಕಲು ನಿರ್ಧಾರ ಮಾಡಲಾಗಿದೆ.

ಮಹಿಳೆಯರು ಈ ಹಣವನ್ನು ಪಡೆಯಲು ಕಾಯುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ನಿಮಗೆ ಅಂದರೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಹಣವನ್ನು ನಿಮ್ಮ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣವನ್ನು ಜಮಾ ಮಾಡಲಾಗುತ್ತದೆ. 2000 ಹಣವನ್ನು ನಿಮ್ಮ ಖಾತೆಗೆ ಹೇಗೆ ಜಮಾ ಮಾಡಲಾಗುತ್ತದೆ ಎಂಬುದನ್ನು ನಾವು ಇಲ್ಲಿ ತಿಳಿಸಿದ್ದೇವೆ.

ಇದನ್ನು ಸಹ ನೋಡಿ: ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯಿಂದ ಕಂಗಾಲಾಗಿದ್ದವರಿಗೆ ಸಿಕ್ತು ರಿಲೀಫ್‌.! ಈ ಜಿಲ್ಲೆಗಳಲ್ಲಿ ಕೈಗೆಟುಕುವ ಬೆಲೆಗೆ ಸಿಗ್ತಿದೆ

ಮೊದಲು ನಿಮ್ಮ ಬ್ಯಾಂಕ್‌ ಅಕೌಂಟ್‌ಗೆ ಆಧಾರ್‌ ಕಾರ್ಡ್‌ ಲಿಂಕ್‌ ಆಗಿರಬೇಕು. ನಿಮ್ಮ ಬ್ಯಾಂಕ್‌ ಅಕೌಂಟ್‌ ಮತ್ತು ನಿಮ್ಮ ಆಧಾರ್‌ ಕಾರ್ಡ್ಅನ್ನು ನಿಮ್ಮ ಬ್ಯಾಂಕಿಗೆ ಹೋಗಿ NPCI ಫಾರಂ ಅನ್ನು ತುಂಬಬೇಕು. ನಿಮ್ಮ ಬ್ಯಾಂಕ್‌ ಅಕೌಂಟ್‌ಗೆ ಆಧಾರ್‌ ಕಾರ್ಡ್‌ಅನ್ನು ಲಿಂಕ್‌ ಮಾಡಿದರೆ ಕೂಡಲೇ NPCI ಅಥವಾ DBT ಮೂಲಕ ಹಣವನ್ನು ಜಮಾ ಮಾಡಲಾಗುತ್ತದೆ. ಈ ರೀತಿ ಮಾಡಿದರೆ ನಿಮ್ಮ ಮನೆಯ ಯಜಮಾನಿ ಅಥವಾ ಮಹಿಳೆಯ ಖಾತೆಗೆ ಡಿಬಿಟಿ ಮೂಲಕ 2000 ರೂ ಹಣವನ್ನು ಜಮಾ ಮಾಡಲಾಗುತ್ತದೆ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

ನೀವಿನ್ನೂ ರೇಷನ್‌ ಕಾರ್ಡ್‌ ಮಾಡಿಸಿಲ್ವಾ? ಇನ್ಯಾಕೆ ತಡ ಕೂಡಲೇ ಮಾಡಿಸಿ ಮತ್ತು ಪಡೆದುಕೊಳ್ಳಿ . ಸರ್ಕಾರದ ಬಂಪರ್‌ ಯೋಜನೆಗಳ ಉಚಿತ ಲಾಭ.

ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯಿಂದ ಕಂಗಾಲಾಗಿದ್ದವರಿಗೆ ಸಿಕ್ತು ರಿಲೀಫ್‌.! ಈ ಜಿಲ್ಲೆಗಳಲ್ಲಿ ಕೈಗೆಟುಕುವ ಬೆಲೆಗೆ ಸಿಗ್ತಿದೆ ಇಂಧನ, ಪೆಟ್ರೋಲ್‌ ಡೀಸೆಲ್‌ ದರಗಳ ಇಂದಿನ ಪಟ್ಟಿ ಇಲ್ಲಿದೆ ನೋಡಿ.!

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ