ಹಲೊ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಬಂಪರ್ ಸುದ್ದಿ ಬಂದಿದೆ. ಸರ್ಕಾರಿ ಭೂಮಿಯಲ್ಲಿ ವಾಸವಾಗಿದ್ದವರಿಗೆ, ಬೇಸಾಯ ಮಾಡಿಕೊಂಡವರಿಗೆ, ಸರ್ಕಾರವು ಈಗ ಹಕ್ಕು ಪತ್ರವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಎಲ್ಲಾ ಸಾರ್ವಜನಿಕರಿಗೆ ಇದೀಗ ಗುಡ್ ನ್ಯೂಸ್ ನೀಡಲಾಗಿದೆ. ಮುಖ್ಯಮಂತ್ರಿಯವರು ಈ ಆದೇಶ ಹೊರಡಿಸಿದ್ದಾರೆ. ಗ್ರಾಮೀಣ ಪ್ರದೇಶ ಹಾಗೂ ಎಲ್ಲಾ ನಗರ ಪ್ರದೇಶದ ಸಾರ್ವಜನಿಕರಿಗೆ ಸರ್ಕಾರವು ಸಿಹಿ ಸುದ್ದಿ ನೀಡಲಾಗಿದೆ. ಸರ್ಕಾರಿ ಜಮೀನಿನಲ್ಲಿ ಅಥವಾ ಸರ್ಕಾರಿ ಭೂಮಿಯಲ್ಲಿ ಬೇಸಾಯ ಮಾಡಿಕೊಂಡವರಿಗೆ, ಹಾಗೂ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಇದು ಅನ್ವಯವಾಗಲಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 94C ಮತ್ತು 94CC ಅಡಿಯಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣಾ ಮಾಡುವ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಗ್ರಾಮೀಣ ಪ್ರದೇಶದಲ್ಲಿ ಹಾಗು ನಗರ ಪ್ರದೇಶದಲ್ಲಿ ಈಗಾಗಲೇ ಯಾರು ಸರ್ಕಾರಿ ಜಮೀನಿನಲ್ಲಿ ಹಾಗೂ ಸರ್ಕಾರಿ ಭೂಮಿಯಲ್ಲಿ ಸ್ವಂತ ಮನೆ ನಿರ್ಮಿಸಿಕೊಳ್ಳುವುದು ಸೇರಿದಂತೆ ಬಹುದಿನಗಳಿಂದ ಬೇಸಾಯ ಮಾಡುತ್ತಿರುವವರಿಗೆ ಇದೀಗ ತಮ್ಮ ಹೆಸರಿನ ಮೇಲೆ ಹಕ್ಕು ಪತ್ರ ಪಡೆಯಲು ರಾಜ್ಯ ಸರ್ಕಾರ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.
2023 ರಲ್ಲಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವಾರು ಘೋಷಣೆಯನ್ನು ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ 1,54,000 ಸಾವಿರ ಹಕ್ಕು ಪತ್ರಗಳನ್ನು ನೀಡಲಾಗಿದೆ. ನಗರ ಪ್ರದೇಶದಲ್ಲಿಯೂ ಕೂಡ 50 ಸಾವಿರಕ್ಕಿಂತ ಹೆಚ್ಚಿನ ಹಕ್ಕುಪತ್ರವನ್ನು ನೀಡಲಾಗಿದೆ. ಕುರುಬರ ಹಟ್ಟಿ, ಗೊಲ್ಲರ ಹಟ್ಟಿ ಹಾಗೂ ವಿವಿಧ ವರ್ಗಗಳಿಗೆ ಒಟ್ಟು ಇದುವರೆಗೆ 3 ಲಕ್ಷಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ನೀಡಲಾಗಿದೆ. ಈಗಾಗಲೇ ವಿವಿಧ ವರ್ಗದವರು ಯಾರು ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ, ಬಹು ದಿನಗಳಿಂದ ಬೇಸಾಯ ಮಾಡಿಕೊಂಡಿದ್ದಾರೆ ಅವರಿಗೆ ಕೂಡ ಹಕ್ಕು ಪತ್ರ ಪಡೆಯಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ನಿಮ್ಮ ಜಿಲ್ಲೆಯ ನಿಮ್ಮ ತಾಲೂಕಿನ ಕಂದಾಯ ಇಲಾಖೆಗೆ ಭೇಟಿ ನೀಡಬೇಕು
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ಕರ್ನಾಟಕದಲ್ಲಿ ಮೊದಲ ಬಾರಿಗೆ.! ಗ್ರಾಮೀಣ ನಿರುದ್ಯೋಗಿ ಯುವಕರಿಗೆ.! 10 ಸಾವಿರ ಹಣ ನೀಡಲು ಸಿಎಂ ಚಾಲನೆ.! ತಪ್ಪದೇ ನೋಡಿ
ಹೊಸ ವಾಹನ ಖರೀದಿಸುವವರಿಗೆ.! ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿ.! ತಪ್ಪದೇ ಎಲ್ಲರೂ ನೋಡಿ