ಹಲೋ ಸ್ನೇಹಿತರೆ ಇಂದು ಈ ಲೇಖನದಲ್ಲಿ ವಿದ್ಯಾರ್ಥಿಗಳಿಗಾಗಿ ಸರ್ಕಾರದ ಎಚ್ಚರಿಕೆ ಬಗ್ಗೆ ಮಾಹಿತಿ ತಿಳಿಸಲಿದ್ದೇವೆ. ಮಳೆಗಾಲದಲ್ಲಿ ಹಲವು ವಿದ್ಯಾರ್ಥಿಗಳು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಾಹಿತಿ ತಿಳಿದಿದ್ದು. ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಯಾವ ಜಿಲ್ಲೆಯ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುತ್ತಾರೆ. ಏನೆಲ್ಲಾ ಎಚ್ಚರಿಕೆ ವಹಿಸಲು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

ಮಳೆಗಾಲ ಬಂತು ಅಂದ್ರೆ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಅಗೋ ಸಾಧ್ಯತೆ ಹೆಚ್ಚಿರುತ್ತದೆ. ಈ ಬಾರಿಯೂ ಕೂಡ ಆರೋಗ್ಯ ಕೈ ಕೊಡ್ತಾ ಇದೆ ಮಕ್ಕಳಲ್ಲಿ ಜ್ವರ ಕಾಣಸ್ತಾ ಇದೆ. ರಾಜ್ಯ ಆರೋಗ್ಯ ಇಲಾಖೆ ಈಗ ಹೈ ಅಲರ್ಟ್ ಘೋಷಣೆ ಮಾಡಿದೆ. ಎಲ್ಲಾ ಶಾಲಾ ಕಾಲೇಜುಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ.
ಕೇರಳದಲ್ಲಿ ಚಿಕನ್ ಗುನ್ಯ ಹಾಗೂ ಡೇಂಘ್ಯೂ ಜ್ವರ ಹೆಚ್ಚಾಗುತ್ತಾ ಇದೆ. ಅದರ ಜೊತೆಗೆ ಹಕ್ಕಿ ಜ್ವರ H1 N1 ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗಾಲ ಅಂದ್ರೆನೆ ಸಾಂಕ್ರಮಿಕ ರೋಗಗಳ ಕಾಲ ಅಂತಾನೇ ಹೇಳಬಹುದು. ಕೇರಳದಲ್ಲಿ ನಿತ್ಯ 10 ಸಾವಿರ ಜ್ವರದ ಕೇಸ್ ಗಳು ದಾಖಲಾಗುತ್ತ ಇದೆ. ಕೇರಳದಲ್ಲಿ ಕೇಸ್ ಏರಿಕೆಯ ಬೆನ್ನಲ್ಲೇ ರಾಜ್ಯದಲ್ಲೂ ಕೂಡ ಅಲರ್ಟ್ ಮಾಡಲಾಗಿದೆ.
ಪ್ರಮುಖ ಲಿಂಕ್ ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ರಾಜ್ಯ ಎಲ್ಲಾ ಶಾಲಾ ಕಾಲೇಜುಗಳಿಗೆ ಸುತೋಲೆ ಹೊರಡಿಸಿದೆ. ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ ಹಾಗೇ ಚಾಮರಾಜನಗರ, ಕಾಸರಗೋಡು ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ. ಮಕ್ಕಳಲ್ಲಿ ಜ್ವರ ಹಾಗೂ ಸಾಕಷ್ಟು ರೀತಿಯ ಸಮಸ್ಯೆಗಳು ಕಂಡುಬರುತ್ತಿವೆ. ಮಕ್ಕಳಲ್ಲಿ ಕೆಮ್ಮು ಶೀತ ಭಾದೆ ಕಾಣಿಸ್ತಾ ಇದೆ ಹಾಗಾಗಿ ಶಾಲಾ ಕಾಲೇಜು ಆರೋಗ್ಯ ಇಲಾಖೆ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಇದು ಮಕ್ಕಳಿಗೆ ಮಾತ್ರ ಅಲ್ಲ ವಯಸ್ಕರಲ್ಲೂ ಈ ಸಮಸ್ಯೆ ಕಂಡುಬರುತ್ತಿದೆ.