ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯದಲ್ಲಿ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಗುಡುಗು ಸಹಿತ ಬಿರುಗಾಳಿ ಮಳೆಯಾಗುತ್ತದೆ ಎಂದು ಹೇಳಲಾಗುತ್ತದೆ. ಯಾವ – ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಎಂದು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ರಾಜ್ಯದಾದ್ಯಂತ 15 ಜಿಲ್ಲೆಗಳಿಗೆ ಮುಂದಿನ 5 ದಿನ ಬಿರುಗಾಳಿ ಪ್ರತಿ ಸೆಕೆಂಡುಗಳಿಗೆ 80 ಕಿಲೋಮೀಟರ್ ವೇಗದಲ್ಲಿ ಬೀಸುವ ಸುಳಿಗಾಳಿ ಸಹಿತ ಮಳೆ ಮಿಂಚು ಗುಡುಗು ಸಹಿತ ರಣಭಯಂಕರ ಮಳೆ ಉಂಟಾಗಲಿದೆ ಎಂದು ಹವಮಾನ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ರಾಜ್ಯದ 15 ಜಿಲ್ಲೆಗಳಿಗೆ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದ್ದು, ಎಲ್ಲೆಲ್ಲಿ ಎಷ್ಟು ಮಳೆಯಾಗಲಿದೆ ಎಂದು ನೋಡೋಣ.
ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆ 5 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಮಳೆ ಸಾಧ್ಯತೆಯಿದ್ದು, ಕೊಡಗು ಚಾಮರಾಜ ನಗರ, ವಿಜಯನಗರ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕ ಬಳ್ಳಾಪುರ, ತುಮಕೂರು, ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ 15 ಜಿಲ್ಲೆಗಳಿಗೆ ಮಳೆಯ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಸಹ ಓದಿ: ಇದೀಗ ಬಂದ ಸುದ್ದಿ.! 20 ಸಾವಿರ ನೇರ ನಿಮ್ಮ ಖಾತೆಗೆ ಜಮೆ.! ಲೇಬರ್ ಕಾರ್ಡ್ ಇರುವ ಎಲ್ಲರಿಗೂ ಬಂಪರ್ ಲಾಟ್ರಿ.!
ಉತ್ತರ ಒಳನಾಡಿನಲ್ಲಿ 8 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಅಧಿಕಾರಿಗಳಿಂದ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿಗೆ ಇಂದಿನಿಂದ 3 ದಿನ ಮಳೆ ಸಾಧ್ಯತೆಯಿದ್ದು, ಬಾಗಲಕೋಟೆ, ಕಲ್ಬುರ್ಗಿ, ಬೆಳಗಾವಿ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಎಚ್ಚರ ನೀಡಲಾಗಿದೆ. ಕರಾವಳಿಗೆ ಇಂದಿನಿಂದ 2 ದಿನ ಮಳೆ ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಜಿಲ್ಲೆಗಳಿಗೆ ಹಗುರದಿಂದ ಸಾಧಾರಣಾ ಮಳೆಯಾಗಲಿದೆ.
ಇನ್ನು ಬೆಂಗಳೂರಿಗೆ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಿಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಇಂದು ಬೆಳಗಾವಿಯಲ್ಲಿ ಗಾಳಿ ಸಹಿತ ಮಳೆಯಾಗಿದ್ದು ನಿರಂತರ 1 ಗಂಟೆ ಮಳೆಯಾಗಿದೆ. ಗದಗ ಜಿಲ್ಲೆಯಲ್ಲಿ ಕೂಡ ತುಂಬಾ ಮಳೆಯಾಗಿದೆ.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ವೋಟರ್ ಐಡಿ ಇಲ್ಲದವರು ವೋಟ್ ಹಾಕಬಹುದು.! ರಾಜ್ಯ ಚುನಾವಣಾ ಆಯೋಗ ಹೊಸ ಆದೇಶ ಜಾರಿ.!