ಹಲೋ ಫ್ರೆಂಡ್ಸ್, ಇವತ್ತಿನ ನಮ್ಮ ಹೊಸ ಲೇಖನಕ್ಕೆ ಸ್ವಾಗತ. ಇದೀಗ ಬಂದ ಸುದ್ದಿ ಇನ್ನೂ ಸ್ವಲ್ಪ ದಿನಗಳ ಕಾಲ ವಿಪರೀತ ಗುಡುಗು ಸಹಿತ ಮಳೆಯಾಗಲಿದೆ. 10 ಜಿಲ್ಲೆಗಳಿಗೆ ರಣ ಭಯಂಕರ ಮಳೆಯಾಗಲಿದೆ. ರಾಜ್ಯದಲ್ಲಿ ಹಲವಾರು ಕಡೆಯಲ್ಲಿ ತುಂತುರು ಮಳೆ ಸಿಂಚನ ಶುರುವಾಗಿದೆ. ಆದರೆ ಹಲವಾರು ಕಡೆ ಈಗಾಗಲೇ ವಿಪರೀತ ಮಳೆ ಕೂಡ ಆಗಿದೆ. ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.

ಎಲ್ಲರಿಗೂ ನಮಸ್ಕಾರ ಸ್ನೇಹಿತರೇ, ದಿನೇ ದಿನೇ ರಾಜ್ಯದಲ್ಲಿ ಸೂರ್ಯ ನೆತ್ತಿ ಸುಡುತ್ತಿದ್ದಾನೆ. ಇದರ ನಡುವೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಈ ನಡುವೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ನಗರದಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಹವಾಮಾನ ಇಲಾಖೆ ಮುನ್ಸೂಚನೆ ಸಂಜೆಯ ವೇಳೆಗೆ ನಗರ ಭಾಗದಲ್ಲಿ ಗುಡುಗು ಮಿಂಚು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹವಾಮಾನ ಇಲಾಖೆಯು ವರದಿಯನ್ನು ಬಿಡುಗಡೆಗೊಳಿಸಿದೆ. ಅಲ್ಲದೇ ರಾಜ್ಯದ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಆಲಿಕಲ್ಲು ಸಹಿತ ಮಳೆಯಾಗುತ್ತದೆ ಎಂದು ಹೇಳಿದೆ. ಈ ಮಧ್ಯೆ ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವ ಇದೆ ಎಂದು ಹೇಳಿದೆ.
ಯಾದಗಿರಿ, ಕಲ್ಬುರ್ಗಿ, ವಿಜಯಪುರ ಬೀದರ್ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಈ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಹಲವಾರು ಕಡೆ ಆಲಿಕಲ್ಲು ಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವ ಹೆಚ್ಚು ಎಂದು ವರದಿಯಾಗಿದೆ.
ಇದನ್ನು ಸಹ ಓದಿ: ಅಮೃತ್ ಜಲಧಾರ ಯೋಜನೆ ರೈತರಿಗೆ 50 ಸಾವಿರ ಬಿಡುಗಡೆ ಮಾಡಿದ ಸರ್ಕಾರ
ರಾಜ್ಯದಲ್ಲಿ ಭೀಕರ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು, ಸಿಡಿಲು ಸಹಿತ ಮಳೆಯಾಗುವ ಸಂಭವ ಹೆಚ್ಚು ಇಂದಿನಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಹಲವಾರು ಅನಾಹುತಗಳಿಗೆ ಈ ಮಳೆಗಳು ಸಂಬವಿಸಬಹುದು. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗುತ್ತದೆ. ಆದರೆ ಸೂರ್ಯನ ಈ ತಾಪಮಾನಕ್ಕೆ ನಾವು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದೇವೆ. ಈ ಮಳೆ ಬರುವುದರಿಂದ ಭೂಮಿಯಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ.
ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಹಾವೇರಿ, ಜಿಲ್ಲೆಗಳಲ್ಲಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಮೈಸೂರು, ಕೊಡಗು, ಚಿತ್ರದುರ್ಗ, ಹಾಸನ ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳನ್ನು ಮಾಡಿದೆ.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ನಾವು ಈ ಲೇಖನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಹೀಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಬಯಸಿದರೆ ನಮ್ಮ ವೆಬ್ಸೈಟ್ ನೊಂದಿಗೆ ಸಂಪರ್ಕದಲ್ಲಿರಿ.
ಇತರೆ ವಿಷಯಗಳು:
SBI ಬ್ಯಾಂಕ್ ಅಕೌಂಟ್ ಹೊಂದಿರುವ ರಾಜ್ಯದ ಎಲ್ಲಾ ಜನತೆಗೆ ಹೊಸ ನಿಯಮ ಜಾರಿಗೆ.! 3 ಹೊಸ ಘೋಷಣೆಗಳು
ಭಂಪರ್ ಲಾಟರಿ ಪ್ರಧಾನಮಂತ್ರಿ ಯೋಜನೆ ಹಣ ಬಿಡುಗಡೆಯಾಗಿದೆ
ರೈತರ ಸಾಲ ಮನ್ನಾ ಘೋಷಣೆ: ಕೇಂದ್ರ ಸರ್ಕಾರದಿಂದ ರೈತರ ಕೃಷಿ ಸಾಲ 2 ಲಕ್ಷ ಮನ್ನಾ.!