ಹಲೋ ಸ್ನೇಹಿತರೇ …. ಈ ಲೇಖನಿಯಲ್ಲಿ ರಾಜ್ಯ ಬಜೆಟ್ ಮಂಡನೆ 2023ರಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಎರಡನೇ ಬಜೆಟ್ ಮಂಡಿಸಿದ್ದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ ಈ ಮಾಹಿತಿಯನ್ನು ಸಂಪೂರ್ಣವಾಗಿ ಈಕೆಳಗೆ ನೀಡಿರುತ್ತೇವೆ ಈ ಲೇಖನವನ್ನು ಕೊನೆಯವರೆಗೂ ಓದಿ

ಸಿಎಂ ಬಸವರಾಜ್ ಬೊಮ್ಮಾಯಿ ಎರಡನೇ ಬಜೆಟ್ ಮಂಡಿಸಿದ್ದು, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಶಿಕ್ಷಣ, ಆರೋಗ್ಯ, ಪೌಷ್ಟಿಕಾಂಶ ವಲಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಬಿಸಿಯೂಟ ತಯಾರಕರು ಮತ್ತು ಸಹಾಯಕರು ಮತ್ತು ಗ್ರಂಥಪಾಲಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ರೂ. ಹೆಚ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು. ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆಯನ್ನು ನೀಡಿದ್ದಾರೆ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡೋದಾಗಿ ಘೋಷಣೆ ಮಾಡಿದರು. ಆಶಾ ಕಾರ್ಯಕರ್ತೆಯರ ಸೇವೆಯನ್ನ ಗುರುತಿಸಿ ಅವರಿಗೆ ನೀಡುವ ಮಾಸಿಕ ಗೌರವಧನ 1000 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಘೋಷಣೆ ಮಾಡಿದರು.
ರೈತ ವಿದ್ಯಾನಿಧಿ ಯೋಜನೆಯಡಿ ರಾಜ್ಯದ 10.32 ಲಕ್ಷ ಮಕ್ಕಳಿಗೆ ಬಜೆಟ್‌ನಲ್ಲಿ 725 ಕೋಟಿ ರೂ. 2022-23ರಲ್ಲಿ ಭೂರಹಿತ ಕೃಷಿ ಕಾರ್ಮಿಕರು, ನೇಕಾರರು, ಮೀನುಗಾರರು, ಹಳದಿ ಬೋರ್ಡ್ ಚಾಲಕರು ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಗೆ ಈ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಹಾಗೂ ಆಶಾ ಕಾರ್ಯಕರ್ತೆಯರು ಬಿಸಿಯೂಟ ತಯಾರಕರು ಹಾಗೂ ಸಹಾಯಕರು , ಗ್ರಂಥಪಾಲಕರಿಗೆ ಮಾಸಿಕ ಗೌರವಧನವನ್ನು 1 ಸಾವಿರ ರೂ ಗೆ ಹೆಚ್ಚಿಸಲಾಗಿದೆ. ಹೀಗಾಗಿ ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 11 ಸಾವಿರ ಇದ್ದ ಗೌರವ ಧನ 12 ಸಾವಿರಕ್ಕೆ ಏರಿಕೆಯಾಗಿದೆ. ಹಾಗೂ ಸಹಾಯಕರಿಗೆ 5 ಸಾವಿರ ರೂ ಇದ್ದುದು ಈಗ 6 ಸಾವಿರಕ್ಕೆ ಏರಿಕೆಯಾಗಿದೆ.
ನಗರ ಪ್ರದೇಶದ ಅಂಗನವಾಡಿ ಕಟ್ಟಡ ಹೆಚ್ಚಿನ ಕೊರತೆಯಿರುವುದರಿಂದ ಅದನ್ನು ಗಮನಿಸಿ ಈ ಪದೇಶದಲ್ಲಿ 650 ಅಂಗನವಾಡಿ ಕಟ್ಟಡಕ್ಕೆ 50 ಕೋಟಿ ಮೀಸಲಿಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರವು 23 – 24ನೇ ಸಾಲಿನ Gratuity ನ್ನು ನೀಡಲು ನಿರ್ಧರಿಸಲಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇದಕ್ಕಾಗಿ 40 ಕೋಟಿ ಅನುದಾನ ಮೀಸಲಾಗಿದೆ. 25 ವರ್ಷ ಪೂರ್ಣಗೊಳಿಸಿದ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50 ಸಾವಿರ ರೂ ಹಾಗೂ ಅಂಗನವಾಡಿ ಸಹಾಯಕರಿಗೆ 30 ಸಾವಿರ ರೂ ಆರ್ತಿಕ ಭದ್ರತೆ ಒಂದು ಬಾರಿಗೆ ನೀಡಿ ಸ್ವಯಂ ನೇಮಕಾತಿ ಅವಕಾಶ ಕಲ್ಪಿಸಲಾಗುವುದು.
ಇತರೆ ವಿಷಯಗಳು:
ರಾಜ್ಯ ಬಜೆಟ್ BPL ಕಾರ್ಡ್ ಇದ್ದವರಿಗೆ ಭರ್ಜರಿ ಆಫರ್
ರಾಜ್ಯ ಬಜೆಟ್ ಮಂಡನೆ 2023: ಈ ಬಾರಿ ರಾಜ್ಯದ ಬಜೆಟ್ ನಲ್ಲಿ ಯಾರಿಗೆಲ್ಲಾ ಲಾಭ ಯಾರಿಗೆಲ್ಲಾ ನಷ್ಟ ಗೊತ್ತಾ?