information

ಇಂದಿರಾ ಕ್ಯಾಂಟೀನ್‌ಗೆ ಮತ್ತೆ ಜೀವ ನೀಡಿದ ಕಾಂಗ್ರೆಸ್‌, ಇನ್ಮುಂದೆ ಸಿಗಲಿದೆ ಅನ್‌ಲಿಮಿಟೆಡ್ ಉಚಿತ ಊಟ.! ಹಸಿವು ಮುಕ್ತ ಕರ್ನಾಟಕಕ್ಕೆ ಚಾಲನೆ

Published

on

ಹಲೋ ಸ್ನೇಹಿತರೆ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕಾಂಗ್ರೇಸ್‌ ಸರ್ಕಾರ ರಾಜ್ಯದಲ್ಲಿ ನಗರ ಹಾಗೂ ಪಟ್ಟಣಗಳಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಹೊಟ್ಟೆ ತುಂಬುವಷ್ಟು ಊಟ ನಿಡುವ ಹಸಿವು ಮುಕ್ತ ಕರ್ನಾಟಕಕ್ಕಾಗಿ ಇಂದಿರಾ ಕ್ಯಾಂಟೀನ್‌ ಜಾರಿಗೆ ತಂದು ಕರ್ನಾಟಕದಾದ್ಯಂತ ನಿರ್ಮಿಸಲಾಗಿತ್ತು. ಈಗ ಇಂದಿರಾ ಕ್ಯಾಂಟಿನ್‌ನಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ. ಹೊಸ ಸರ್ಕಾರದಿಂದ ಹೊಸ ಬದಲಾವಣೆಗಳನ್ನು ಜಾರಿಗೆ ತಂದಿದೆ. ಈ ಹೊಸ ಬದಲಾವಣೆಯನ್ನು ನಾವು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

indira canteen new launch
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಹೊಸ ಸರ್ಕಾರದಿಂದ ಕರ್ನಾಟಕದಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಕಡಿಮೆ ಬೆಲೆಗೆ ಹೊಟ್ಟೆ ತುಂಬುವಷ್ಟು ಊಟ ನೀಡುವುದಕ್ಕೆ ಹೆಸರಾಗಿರುವ ಇಂದಿರಾ ಕ್ಯಾಂಟೀನ್‌ ಈಗ ಮತ್ತೆ ಕಾಂಗ್ರೇಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಾಕಷ್ಟು ಇಂದಿರಾ ಕ್ಯಾಂಟೀನ್ ಗಳು ಬಜೆಟ್‌ ಇಲ್ಲದೇ ಬಂದ್‌ ಅಗಿದ್ದವು. ಈಗ ಕಾಂಗ್ರೇಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು,ಸಾಕಷ್ಟು ಇಂದಿರಾ ಕ್ಯಾಂಟೀನ್‌ಗಳನ್ನು ಮತ್ತೆ ಓಪನ್‌ ಮಾಡಲಾಗಿದೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್‌ ಮಾಡಿ ಮಾಹಿತಿ ನೀಡಿದರು. ನಗರ ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ ಸದುದ್ದೇಶದಿಂದ ನಮ್ಮ ಸರ್ಕಾರ ಪ್ರಾರಂಭಿಸಿದ ಇಂದಿರಾ ಕ್ಯಾಂಟೀನ್‌ಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದ ಕೆಲವು ಕ್ಯಾಂಟೀನ್‌ಗಳು ಮುಚ್ಚಲ್ಪಟ್ಟಿದ್ದವು. ಗರೀಬಿ ಹಠಾವೋ ಘೋಷಣೆಯ ಮೂಲಕ ಬಡತನ ನಿರ್ಮೂಲನೆಯ ಕಾರ್ಯವನ್ನು ಕಾಳಜಿಯಿಂದ ಮಾಡಿದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹೆಸರಿನ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲು ನಾವು ಅವಕಾಶಕೊಡುವುದಿಲ್ಲ ಎಂದು ಹೇಳಿದ್ದಾರೆ.

ಈ ಮಾಹಿತಿಯನ್ನು ನಿಮ್ಮ ಮೊಬೈಲ್‌ ನಲ್ಲಿ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ ಅವುಗಳನ್ನು ಪುನಶ್ಚೇತನಗೊಳಿಸಲು ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದ್ದಾರೆ. ಅತಿ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್‌ಗಳು ಸ್ವಚ್ಛ ಮತ್ತು ರುಚಿಕರವಾದ ಊಟ ತಿಂಡಿಗಳೊಂದಿಗೆ ಜನರ ಸೇವೆ ಶುರು ಮಾಡಲಿವೆ. ಈಗಾಗಲೇ ಇಂದಿರಾ ಕ್ಯಾಂಟೀನ್‌ ರೆಂಡರ್‌ ಪ್ರಕ್ರಿಯೆ ಅರಂಭವಾಗಿದೆ. ಉಪಹಾರದ ದರ 5 ರಿಂದ 10 ಕ್ಕೆ ಏರಿಕೆ ಆಗಬಹುದು ಎಂದು ಹೇಳಲಾಗಿದೆ. ಕಡಿಮೆ ದರದಲ್ಲಿ ಆಹಾರವನ್ನು ಒದಗಿಸುವ ಇಂದಿರಾ ಕ್ಯಾಂಟೀನ್‌ಗಳು ಹೆಚ್ಚು ಜನಪ್ರಿಯವಾಗಿದೆ.

2017 ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದ ವೇಳೆ ಇಂದಿರಾ ಕ್ಯಾಂಟೀನ್‌ ಅನ್ನು ಆರಂಭಿಸಿದ್ದರು. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 175 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿತ್ತು. ಇದಲ್ಲದೇ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಪ್ರಾರಂಭಿಸಲಾಗಿತ್ತು. ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ತಿಂಡಿಯನ್ನು ಬಡ ಜನರಿಗೆ ಒದಗಿಸಲು ಪುನರ್‌ ಆರಂಭಿಸಲಾಗುತ್ತಿದೆ. ಈ ಮೂಲಕ ಮತ್ತೆ ಇಂದಿರಾ ಕ್ಯಾಂಟಿನ್‌ನಲ್ಲಿ ಹಸಿದವರ ಹೊಟ್ಟೆ ತುಂಬಿಸುವ ಪ್ರಕ್ರಿಯೆ ಮತ್ತೆ ಶುರುವಾಗಲಿದೆ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

ಯವನಿಧಿ ಜಾರಿಗೊಳಿಸಿದ ಕಾಂಗ್ರೆಸ್‌ ಸರ್ಕಾರ! ಈಗ ಎಲ್ಲಾ ಪದವೀಧರರ ಖಾತೆಗೆ ಪ್ರತಿ ತಿಂಗಳು 3000/- ಫಿಕ್ಸ್, ಕೂಡಲೇ ಇಲ್ಲಿಂದ ನಿಮ್ಮ ಹೆಸರನ್ನು ನೋಂದಾಯಿಸಿ

Big Alert: ಜೂನ್‌ ತಿಂಗಳಲ್ಲಿ 2000 ರೂ ನೋಟು ಬದಲಾವಣೆಗೆ ಯಾವುದೇ ಅವಕಾಶವಿಲ್ಲ, ಜೂನ್‌ ನಲ್ಲಿ ಇಷ್ಟು ದಿನ ಬ್ಯಾಂಕ್‌ ಬಂದ್!

Google Pay ಹೊಸ ಅಪ್ಡೇಟ್: Google Pay ನಲ್ಲಿ ಯುಪಿಐ ಪಾವತಿ ಮಾಡಲು ಹೊಸ ಸೇವೆ ಆರಂಭ.! ಈ ಕಾರ್ಡ್‌ ಅನ್ನು ಬಳಸಿ ಸುಲಭವಾಗಿ ಪಾವತಿ ಮಾಡಿ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ