Finance

ರೈತಪರ ಸರ್ಕಾರದಿಂದ ಭಾಗ್ಯದ ಬಜೆಟ್ ಘೋಷಣೆ: ಅನ್ನದಾತರಿಗೆ ಕೊನೆಗೂ ಸಿಕ್ತು ನೆಮ್ಮದಿ, ರೈತರಿಗೆ ಬಂಪರ್‌ ಗಿಫ್ಟ್‌ ಕೊಟ್ಟ ಸಿದ್ಧು ಸರ್ಕಾರ!‌

Published

on

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಇಂದು ಸಿದ್ದರಾಮಯ್ಯನವರು ಕರ್ನಾಟಕ ಬಜೆಟ್‌ನ್ನು ಮಂಡಿಸಲಿದ್ದಾರೆ, ಸಂಪನ್ಮೂಲ ಕ್ರೋಢೀಕರಣ ಮತ್ತು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಎಲ್ಲಾ ಐದು ಭರವಸೆಗಳನ್ನು ಜಾರಿಗೊಳಿಸಲು ಒತ್ತು ನೀಡಲಾಗುವುದು ಎಂದು ಅವರು ಹೇಳಿದರು. 

ಉಚಿತ ಯೋಜನೆಗಳಿಗೆ ಈ ವರ್ಷ 50 ಸಾವಿರ ಕೋಟಿ ರೂ.ಗೂ ಹೆಚ್ಚು ಅಗತ್ಯವಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಜೆಟ್‌ ಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿರುತ್ತೇವೆ, ಆದ್ದರಿಂದ ನಮ್ಮ ಲೇಖನವನ್ನು ಕೊನೆಯವರೆಗೂ ಓದಿ.

Karnataka budget new updates
Karnataka budget new updates

ಇಂದು ಕರ್ನಾಟಕ ಬಜೆಟ್‌ ಘೋಷಣೆ ರಾಜ್ಯಾದ್ಯಂತ ಜನತೆಯು ಅತ್ಯಂತ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ಯಾವೆಲ್ಲಾ ಬೆಲೆ ಹೆಚ್ಚಳ, ಯಾವೆಲ್ಲಾ ಯೋಜನೆಗಳನ್ನು ಜಾರಿ ಮಾಡುತ್ತಾರೆ.

ಎಷ್ಟು ಮೀಸಲು ಇಡಲಾಗುತ್ತದೆ ಎಂದು ಕರ್ನಾಟಕ ಕಾಯುತ್ತಿದೆ. ಇದರ ಮಧ್ಯೆ ಇದೀಗ ಮಧ್ಯ ಪ್ರಿಯರಿಗೂ ಕೂಡ ಶಾಕ್‌ ನೀಡಬಹುದೇ ಎಂಬುದು ಜನರಿಗೆ ಗೊಂದಲವಾಗಿದೆ. ಇದರ ಸಂಪೂರ್ಣ ವಿವರವನ್ನು ಕೆಳಗಿನ ಲೇಖನದಲ್ಲಿ ವಿವಾರವಾಗಿ ತಿಳಿಸಲಾಗಿದೆ. ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ತಮ್ಮ 14 ನೇ ಬಜೆಟ್ ಅನ್ನು ಮಂಡಿಸಲು ಪ್ರಾರಂಭಿಸಿದ್ದಾರೆ, ಏಕೆಂದರೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ತಿಂಗಳ ಅಂತ್ಯದವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. 

ಗ್ಯಾರಂಟಿ ಭಾರಗಳನ್ನು ತೆರಿಗೆ ಮೇಲೆ ಹಾಕಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಬಜೆಟ್‌ (Budget) ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ಬಿಗ್‌ ರಿಲೀಫ್‌ ಕೊಟ್ಟಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 

ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಿ ಘೊಷಣೆ ಮಾಡಲಾಗಿದೆ. ಮಧ್ಯಮಾವಧಿ, ದೀರ್ಘಾವಧಿ ಸಾಲಗಳ ಮಿತಿಯನ್ನು 10 ಲಕ್ಷದಿಂದ 15 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಇನ್ನುಳಿದಂತೆ ಕಾಂಗ್ರೆಸ್ ಪಕ್ಷದ ಚುನಾವಣಾ ಖಾತ್ರಿಗಳ ಅನುಷ್ಠಾನಕ್ಕೆ ಕ್ರಮಗಳನ್ನು ಸಿದ್ದರಾಮಯ್ಯ ಪ್ರಕಟಿಸುವ ನಿರೀಕ್ಷೆಯಿದೆ.

ಮುಖ್ಯಮಂತ್ರಿಯಾಗಿ ಇದು ಅವರ ಏಳನೇ ಬಜೆಟ್. ರಾಜ್ಯದಲ್ಲಿ ಇದುವರೆಗೆ ಯಾವುದೇ ಮುಖ್ಯಮಂತ್ರಿ ಅಥವಾ ಹಣಕಾಸು ಸಚಿವರು ಮಂಡಿಸಿದ ಅತಿ ಹೆಚ್ಚು ಬಜೆಟ್ ಇದಾಗಿದೆ.

ರಾಜ್ಯದ ಬಜೆಟ್‌ನ ಗಾತ್ರ ₹ 3,35,000 ಕೋಟಿ ಆಗಲಿದ್ದು , ಹಿಂದಿನ ಬಜೆಟ್‌ಗಿಂತ ₹ 25,000 ಕೋಟಿಗಳಷ್ಟು ದೊಡ್ಡದಾಗಿದೆ ಎಂದು ಕರ್ನಾಟಕ ಸಿಎಂ ಈ ಹಿಂದೆ ಹೇಳಿದ್ದರು . ಹಿಂದಿನ ಬಿಜೆಪಿ ಆಡಳಿತದಲ್ಲಿ ಮಂಡಿಸಿದ ಬಜೆಟ್ ಗಾತ್ರ ₹ 3.08 ಲಕ್ಷ ಕೋಟಿ. 

ಕಾಂಗ್ರೆಸ್ ಸರ್ಕಾರವು ತಮ್ಮ ಚುನಾವಣಾ ಭರವಸೆಗಳ ಅನುಷ್ಠಾನಕ್ಕೆ ಹೆಚ್ಚುವರಿ ವೆಚ್ಚಗಳನ್ನು ಹೊಂದಿಸಲು ಬಜೆಟ್ ಗಾತ್ರವನ್ನು ಹೆಚ್ಚಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

 ಚುನಾವಣಾ ಭರವಸೆಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಅನುಷ್ಠಾನಗೊಳಿಸಲು ಸರ್ಕಾರಕ್ಕೆ ವಾರ್ಷಿಕ ₹ 59,000 ಕೋಟಿಯಿಂದ ₹ 60,000 ಕೋಟಿ ಬೇಕಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ (CM Siddaramaiah) 14ನೇ ಬಾರಿ ಬಜೆಟ್‌ ಮಂಡಿಸುತ್ತಿದ್ದಾರೆ.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರ ವಿಷಯಗಳು

ಬಿಸಿ ಬಿಸಿ ಸುದ್ದಿ, ಬಜೆಟ್‌ ಮಂಡನೆ ಬೆನ್ನಲ್ಲೇ ಅಬಕಾರಿ ಸುಂಕ ದಿಢೀರನೆ ಏರಿಕೆ, ಮಧ್ಯ ಪ್ರಿಯರಿಗೆ ಶಾಕ್‌ ಕೊಟ್ಟ ಸಿದ್ದು!

ಇಂದು ಕರ್ನಾಟಕ ಬಜೆಟ್‌ ಭರ್ಜರಿ ಘೊಷಣೆ: ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿಹಿ ಸುದ್ದಿ!

ಗ್ರಾಹಕರಿಗೆ SBI ಬಂಪರ್‌ ಗಿಫ್ಟ್!‌ ಒಮ್ಮೆ ಡಿಪಾಸಿಟ್‌ ಮಾಡಿ ದುಪ್ಪಟ್ಟು ಹಣ ತಿಂಗಳಿಗೆ ಪಡೆಯಿರಿ. ಯಾರು ಅರ್ಹರು? ಯಾವುದು ಈ ಯೋಜನೆ?

Breaking News: ಪ್ಯಾನ್‌ ಕಾರ್ಡ್‌ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಶಾಕ್!‌ ಈ ಕೆಲಸ ಮಾಡಿಲ್ಲ ಅಂದ್ರೆ ಪ್ಯಾನ್‌ ಬ್ಯಾನ್, ಬ್ಯಾಂಕ್‌ ಅಕೌಂಟ್‌ ಕ್ಲೋಸ್

Income Tax New Rules : ತೆರಿಗೆದಾರರಿಗೆ ಬಿಗ್ ರಿಲೀಫ್! ತೆರಿಗೆ ವಿನಾಯಿತಿ ಹೆಚ್ಚಳ ಮಾಡಿದ ಸರ್ಕಾರ ಹಣಕಾಸು ಸಚಿವರಿಂದ ಮಹತ್ವದ ಘೋಷಣೆ

ಕೇವಲ 10 ನಿಮಿಷಗಳಲ್ಲಿ 1 ಲಕ್ಷ ರೂ. ಪಡೆಯುವುದು ಹೇಗೆ? ಈಗ Google Pay ನಿಂದ ಉಚಿತವಾಗಿ ಹಣ ಸಿಗುತ್ತೆ, ಹೀಗೆ ಮಾಡಿ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ