information

ವಿದ್ಯುತ್‌ ಬಿಲ್‌ ಬಾಕಿಯಿದ್ದರೂ ಪಡೆಯಬಹುದು ಗೃಹಜ್ಯೋತಿ ಲಾಭ! ಆದರೆ ಈ ಕೆಲಸ ಮಾಡಲೇಬೇಕು; ಮಹತ್ವದ ಸೂಚನೆ ನೀಡಿದ ಇಲಾಖೆ

Published

on

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಗೃಹಜ್ಯೋತಿ ಯೋಜನೆಯಿಂದ ಹೊಸ ಅಪ್ಡೇಟ್‌ ಒಂದು ಹೊರಬಿದ್ದಿದೆ. ಗೃಹಜ್ಯೋತಿ ಯೋಜನೆಯ ಪ್ರಯೋಜನವನ್ನು ಈಗ ಬಿಲ್‌ ಬಾಕಿ ಇರುವ ಗ್ರಾಹಕರು ಕೂಡ ಪಡೆಯಬಹುದು ಎಂದು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಲಿಮಿಟೆಡ್‌ ಪ್ರಕಟಿಸಿದೆ. ನೀವು ಸಹ ಈ ಯೋಜನೆಗೆ ತ್ವರಿತವಾಗಿ ಅರ್ಜಿ ಸಲ್ಲಿಸಿದರೆ ವಿದ್ಯುತ್‌ ಬಿಲ್‌ ಬಾಕಿಯಿದ್ದರೂ ಪಡೆಯಬಹುದು ಗೃಹಜ್ಯೋತಿ ಲಾಭ. ನೀವು ತ್ವರಿತವಾಗಿ ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ.

Karnataka Gruhajyothi

ಬೆಸ್ಕಾಂ ಪ್ರಕಟಣೆಯಂತೆ ಗೃಹಜ್ಯೋತಿ ಯೋಜನೆಗೆ ಜುಲೈ 25ರೂಳಗೆ ಗ್ರಾಹಕರು ನೋಂದಾಯಿಸಿಕೊಂಡರೆ ಮಾತ್ರ ಅವರು ಜುಲೈ ತಿಂಗಳಿನಲ್ಲಿ 200 ಯೂನಿಟ್ ಉಚಿತ ವಿದ್ಯುತ್‌ ಪಡೆಯಲು ಸಾಧ್ಯವಾಗುತ್ತದೆ. ಅದೇ ತರಹ ಆಗಸ್ಟ್ 25 ರೊಳಗೆ ಈ ಯೋಜನೆಗೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡರೆ ಹಾಗೂ ಪ್ರತಿ ತಿಂಗಳ ಬಳಕೆಯು ಸರಾಸರಿ 200 ಯೂನಿಟ್‌ ಗಿಂತ ಕಡಿಮೆಯಿದ್ದರೆ ಮಾತ್ರ ನೀವು ಅಗಸ್ಟ್‌ ತಿಂಗಳಿನಲ್ಲಿ ಉಚಿತ ವಿದ್ಯುತ್‌ ಪಡೆಯಬಹುದು. ಇದರ ಮೀಟರ್‌ ರೀಡಿಂಗ್‌ ಸೈಕಲ್‌ ಪ್ರತಿ ತಿಂಗಳ 25 ಮತ್ತು 26ರ ನಡುವೆ ಇರುತ್ತದೆ. ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯಲು ನೀವು ಈ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ನಿಮ್ಮನ್ನು ನೋಂದಾಯಿಸಲು ಪ್ರೋತ್ಸಾಹಿಸುತ್ತೇವೆ. ಈ ಯೋಜನೆಯ ಕೊನೆಯ ದಿನಾಂಕವು ಹತ್ತಿರದಲ್ಲಿದೆ ನೀವು ಈ ಯೋಜನೆಗೆ ವಿಳಂಬ ಮಾಡದಂತೆ ಆದಷ್ಟು ಬೇಗ ಅರ್ಜಿ ಸಲ್ಲಿಸುವುದರ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ನೂತನ ಕಾಂಗ್ರೆಸ್‌ ಸರ್ಕಾರವು ತನ್ನ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಗಳಲ್ಲಿ ಬಂದಾದ ಗೃಹಜ್ಯೋತಿ ಯೋಜನೆಯನ್ನು ಜೂನ್‌ ತಿಂಗಳಿನಲ್ಲಿ ಪ್ರಾರಂಭಿಸಿದೆ. ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಕರ್ನಾಟಕಕ್ಕೆ ಪ್ರತಿ ಮನೆ ಮನೆಗೂ 200 ಯೂನಿಟ್‌ ವಿದ್ಯುತ್‌ ಜೊತೆ ಉಳಿದ ನಾಲ್ಕು ಗ್ಯಾರಂಟಿಗಳನ್ನು ನೀಡಲು ಸಿದ್ದವಾಗಿದೆ.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು

ಆಧಾರ್‌ ಕಾರ್ಡ್‌ ಇದ್ದವರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್; ಗ್ಯಾರಂಟಿ ಜೊತೆ ಈ ಸೇವೆಯೂ ಫ್ರೀ.! ಮುಖ್ಯಮಂತ್ರಿಯವರಿಂದ ಹೊಸ ಘೋಷಣೆ

ಜನ ಸಾಮಾನ್ಯರ ನಿದ್ದೆಗೆಡಿಸಿದ ಗ್ಯಾಸ್‌ ಬೆಲೆ! ಸಿಲಿಂಡರ್‌ಗಳ ಬೆಲೆ ಇಂದು ಮತ್ತೆ ಏರಿಕೆ.!

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ