information

ಕಾರ್ಮಿಕರ ಮಕ್ಕಳಿಗೆ ಬಂಪರ್‌ ಲಾಟ್ರಿ.! ಉಚಿತ ಲ್ಯಾಪ್‌ ಟಾಪ್‌ ವಿತರಣೆ.! ಅರ್ಜಿ ಸಲ್ಲಿಕೆ ಪ್ರಾರಂಭ.! ಇದೀಗ ಕಾರ್ಮಿಕ ಇಲಾಖೆಯಿಂದ ಘೋಷಣೆ.!

Published

on

ಹಲೋ ಸ್ನೆಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಲೇಬರ್‌ ಕಾರ್ಡ್‌ ಇರುವ ಎಲ್ಲಾ ಕಾರ್ಮಿಕರಿಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗೆಯೇ ಕಾರ್ಮಿಕ ಮಕ್ಕಳಿಗೆ ಉಚಿತವಾಗಿ ಲ್ಯಾಪ್‌ ಟಾಪ್‌ ನೀಡಲು ಕಾರ್ಮಿಕ ಇಲಾಖೆ ತೀರ್ಮಾನ ಮಾಡಿದೆ. ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಹತೆಗಳು ಏನು, ಅರ್ಜಿ ಸಲ್ಲಿಸುವುದು ಹೇಗೆ ಇದೆಲ್ಲದರ ಪ್ರಮುಖ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

labour card free laptop scheme 2023
labour card free laptop scheme 2023
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ನೊಂದಾಯಿತ ಕಟ್ಟಡ ಕಾರ್ಮಿಕರುಗಳ ಪ್ರಥಮ ಪಿಯುಸಿಯಿಂದ ಪದವಿವರೆಗೆ ವ್ಯಾಸಾಂಗ ಮಾಡುತ್ತಿರುವ ಮಕ್ಕಳಿಗೆ ಲ್ಯಾಪ್‌ ಟಾಪ್ ಗಳನ್ನು ಮಂಡಳಿಯಿಂದ ಒದಗಿಸಿದ್ದು, ನೋಂದಾಯಿತ ಕಟ್ಟಡ ಕಾರ್ಮಿಕರು ಈ ಕೆಳಕಂಡ ದಾಖಲೆಗಳನ್ನು ಕಛೇರಿಗೆ ಸದರಿ ಫಲಾನುಭವಿಯೇ ಅರ್ಜಿ ಸಲ್ಲಿಸಬೇಕು ಎಂದು ಮೂಲಗಳು ತಿಳಿಸಿವೆ.

ಪ್ರಮುಖ ದಾಖಲೆಗಳು :

  • ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿ
  • ಕಾರ್ಮಿಕರ ಮತ್ತು ವಿದ್ಯಾರ್ಥಿಯ ಆಧಾರ್‌ ಕಾರ್ಡ್‌
  • ರೇಷನ್‌ ಕಾರ್ಡ್‌ ಜೆರಾಕ್ಸ್‌
  • ವಿದ್ಯಾರ್ಥಿಯು 2022-23 ಸಾಲಿನಲ್ಲಿ ಪ್ರಥಮ ಪಿಯುಸಿಯಿಂದ ಪದವಿವರೆಗೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ
  • ವಿದ್ಯಾರ್ಥಿಯು ಒದುತ್ತಿರುವ ಹಿಂದಿನ ವರ್ಷದ ಅಂಕಪಟ್ಟಿ
  • ಫಲಾನುಭವಿಯು ಒಂದು ಮಗುವಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
  • 2007 ರಿಂದ 2023 ವರೆಗೆ

ಇದನ್ನು ಸಹ ಓದಿ: ರೈತರ 2 ಲಕ್ಷ ಕೃಷಿ ಸಾಲ ಮನ್ನಾ.! ಮೇ 1 ರಂದು ಎಲ್ಲಾ ರೈತರು ಈ ದಾಖಲೆಗಳು ಸಲ್ಲಿಸಿ.! ಕೇಂದ್ರ ಸರ್ಕಾರ ದೊಡ್ಡ ನಿರ್ಧಾರ.!

ಆಯ್ಕೆಯ ವಿಧಾನ :

ಸ್ವೀಕರಿಸಿದ ಪ್ರಥಮ ಪಿಯುಸಿಯಿಂದ ಪದವಿವರೆಗೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕಾರ್ಮಿಕರ ನೋಂದಣಿಯ ಜೇಷ್ಠತೆಯ ಆಧಾರದ ಮೇಲೆ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನಂತರ ಐಟಿಐ ಹಾಗೂ ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿತರಿಸಲಾಗುವುದು.

ಈಗಾಗಲೇ 1 ನೇ ತರಗತಿಯಿಂದ 10 ನೇ ತರಗತಿಯವರೆಗೆ ಶಾಲಾ ಕಿಟ್‌ ಹಾಗೂ ಟ್ಯಾಬ್‌ ಪಡೆದಿರುವ ಫಲಾನುಭವಿಯು ಅರ್ಜಿಯನ್ನು ಸಲ್ಲಿಸುವಂತಿಲ್ಲ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

ಕೇಂದ್ರ ಸರ್ಕಾರದಿಂದ ಜನ್‌ ಧನ್‌ ಖಾತೆ ಇರುವವರಿಗೆ 10 ಸಾವಿರ.! ನೇರ ನಿಮ್ಮ ಖಾತೆಗೆ ಜಮೆ.! 2 ಲಕ್ಷ ಇನ್ಸೂರೆನ್ಸ್‌ ಉಚಿತ.!

ಮಳೆ.! ಮಳೆ.! ಮುಂದಿನ ಏಪ್ರಿಲ್ 28 ರವೆಗೆ 15 ಜಿಲ್ಲೆಗಳಿಗೆ ಖಡಕ್‌ ಎಚ್ಚರಿಕೆ.! ಮಿಂಚು ಬಿರುಗಾಳಿ ಸಹಿತ ಭಾರಿ ಮಳೆ.!

ಮಾರ್ವಾಡಿಗಳ ಶ್ರೀಮಂತಿಕೆ ಗುಟ್ಟು.! ನಿಮ್ಮ ಸಾಲಗಳೆಲ್ಲ ತೀರಿ ಕುಬೇರರಾಗಲು ಈ ಕೆಲಸ ಮಾಡಿ.! ಈ ವಿಷಯ ಇನ್ನೂ ಯಾರಿಗೂ ಗೊತ್ತಿಲ್ಲ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ