ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕಾರ್ಮಿಕರ ಕಾರ್ಡ್ ಇರುವಂತಹ ಕುಟುಂಬದಲ್ಲಿರುವವರಿಗೆ ಸರ್ಕಾರವು ಎಲ್ಲಾ ರೀತಿಯ ಪ್ರಯೋಜನವನ್ನು ಒದಗಿಸುತ್ತಿದೆ. ಕಾರ್ಮಿಕರ ಅಭಿವೃದ್ದಿಗಾಗಿ ಸರ್ಕಾರವು ಇಂತಹ ಯೋಜನೆಗಳ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಕಾರ್ಮಿಕರ ಕಾರ್ಡ್ ಹೊಂದಿರುವಂತಹ ಎಲ್ಲಾ ಕುಟುಂಬದ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬ ಕಾರ್ಮಿಕ ಮಕ್ಕಳು ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕು. ಹಾಗೆಯೇ ಸರ್ಕಾರವು ಕಾರ್ಮಿಕರ ಹಿತ ದೃಷ್ಠಿಯಿಂದಾಗಿ ಇಂತಹ ಯೊಜನೆಗಳನ್ನು ಜಾರಿಗೆ ತರುತ್ತಿದೆ.
ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಕಾರ್ಮಿಕರ 2 ಮಕ್ಕಳಿಗೆ ಮಾತ್ರ ಈ ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಎಲ್ಲಾ ಕಾರ್ಮಿಕ ಮಕ್ಕಳು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಮೇ 15- 2023 ರವರೆಗೆ ಕೊನೆಯ ದಿನಾಂಕವನ್ನು ಮುಂದೂಡಲಾಗಿದೆ. ಯಾರೆಲ್ಲಾ ಇನ್ನೂ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿಲ್ಲ ಅವರು ಕೂಡಲೇ ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಕಾರ್ಮಿಕ ಕಛೇರಿ ಭೇಟಿ ನೀಡಿ ಅಥವಾ ನಿಮ್ಮ ಹತ್ತಿರದ ಸೇವಾ ಕೇಂದ್ರದಲ್ಲಿ ಪ್ರಮುಖ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ಕಾರ್ಮಿಕ ಕುಟುಂಬದಲ್ಲಿ 2 ಮಕ್ಕಳಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಕೊನೆಯ ದಿನಾಂಕ :
15 ಮೇ, 2023
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |