Schemes

ಕಾರ್ಮಿಕ ಕಾರ್ಡ್‌ ಇದ್ದರೆ ಸಿಗುತ್ತೆ ದಿನ 300 ರಿಂದ 20000 ರೂ! ಹೇಗೆ ಈ ಯೋಜನೆಯ ಲಾಭ ಪಡೆಯುವುದು? ಇಲ್ಲಿದೆ ಸಂಪೂರ್ಣ ಮಾಹಿತಿ

Published

on

ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ ರಾಜ್ಯ ಸರ್ಕಾರ ಕಾರ್ಮಿಕ ಕಾರ್ಡ್‌ ಹೊಂದಿರುವವರಿಗೆ ಪ್ರಮುಖ ಸುದ್ದಿ ಬಂದಿದ್ದು ಈ ಬಗ್ಗೆ ರಾಜ್ಯ ಸರ್ಕಾರದಿಂದ ದೊಡ್ಡ ಆದೇಶವನ್ನು ನೀಡಿದೆ. ಇದರಿಂದ ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗುವುದು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಕೊನೆಯ ವರೆಗೂ ಈ ಲೇಖನವನ್ನು ಓದಿ

ರಾಜ್ಯ ಸರ್ಕಾರವು ಕಾರ್ಮಿಕ ಕಾರ್ಡ್‌ ಹೊಂದಿರುವ ಕಾರ್ಮಿಕರಿಗೆ ಬಹುಮುಖ್ಯ ಮಾಹಿತಿಯನ್ನು ನೀಡಿದ್ದು ಅದೆನೆಂದರೆ ಕಾರ್ಮಿಕ ಇಲಾಖೆಯು ಕಾರ್ಮಿಕರ ಆರೋಗ್ಯಕ್ಕಾಗಿ ಒಂದು ಹೊಸ ಯೋಜನೆ ಜಾರಿಗೆ ತಂದಿದ್ದು ಈ ಯೋಜನೆಗೆ ಕಾರ್ಮಿಕ ಆರೋಗ್ಯ ಭಾಗ್ಯ ಎಂದು ಹೆಸರಿಡಲಾಗಿದೆ. ಈ ಯೋಜನೆಯಡಿ ನೊಂದಾಯಿತ ಫಲಾನುಭವಿ ಅಥವಾ ಅವರ ಅವಲಂಬಿತರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದರೆ.  ಕನಿಷ್ಠ 48 ಗಂಟೆಗಳವರೆಗೆ ಸತತವಾಗಿ ಆಸ್ಪತ್ರೆಯಲ್ಲಿ ದಾಖಲಾದಾಗ, ವೈದ್ಯಕೀಯ ಸಹಾಯಧನವನ್ನು ನೀಡಬೇಕಾಗಿರುತ್ತದೆ. ಕಾರ್ಮಿಕ ಇಲಾಖೆಯು 300 ರೂ ನಿಂದ 20000 ರೂ ವರೆಗೆ ವೈದ್ಯಕೀಯ ಸಹಾಯಧನವನ್ನು ನೀಡುತ್ತದೆ. ಈ ಸೌಲಭ್ಯವನ್ನು ಆಸ್ಪತ್ರೆಗೆ ದಾಖಲಾದ ದಿನಾಂಕದಿಂದ ಆರು ತಿಂಗಳೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದಾಗಿದೆ. ಈ ಬಗ್ಗೆ ರಾಜ್ಯ ಕಾರ್ಮಿಕ ಸಚಿವರು ಹೇಳಿದ್ದಾರೆ.

Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು:

  • ಮಂಡಳಿ ನೀಡಿರುವ ಗುರುತಿನ ಚೀಟಿ/ಸ್ಮಾರ್ಟ್ ಕಾರ್ಡ್
  • ಉದ್ಯೋಗ ದೃಡೀಕರಣ ಪತ್ರ
  • ಬ್ಯಾಂಕ್ ಖಾತೆಯ ಪುರಾವೆ
  • ಆಸ್ಪತ್ರೆಗೆ ದಾಖಲಾದ ಮತ್ತು ಬಿಡುಗಡೆಯಾದ ದಿನಾಂಕ ಹಾಗೂ ಚಿಕಿತ್ಸಾ ವೆಚ್ಚವನ್ನು ಒಳಗೊಂಡ ಬಿಲ್ಲುಗಳ ವಿವರ
  • ಫಲಾನುಭವಿಯು/ಅವಲಂಬಿತ ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದ (ಶೆಡ್ಯೂಲ್ 1ಗೆ ಸೇರಿದ ) ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ದಿನ ಒಳರೋಗಿಯಾಗಿ ದಾಖಲೆಯಾಗಿರುವ ಬಗ್ಗೆ ವೈದ್ಯಕೀಯ ದಾಖಲೆಯನ್ನು ಸಲ್ಲಿಸಬೇಕು
  • ನಮೂನೆ 22 ಎ
  • ಆಸ್ಪತ್ರೆಯಿಂದ  ಬಿಡುಗಡೆಯಾದ ದಿನಾಂಕದಿಂದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು  
  • ಅರ್ಜಿದಾರರು  ಮಂಡಳಿಯ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸುವುದು

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು:

Breaking News: ಗೃಹಲಕ್ಷ್ಮಿಗೆ ಬಂತು ಹೊಸ ಕಂಡೀಷನ್! ತೆರಿಗೆದಾರರಿಗೆ ಬ್ಯಾಡ್‌ ನ್ಯೂಸ್! ಎಲ್ಲಿ ಅರ್ಜಿ ಸಲ್ಲಿಸಬೆಕು! ಯಾವಾಗ ಬರುತ್ತೆ ನಿಮ್ಮ ಖಾತೆಗೆ 2000 ಇಲ್ಲಿದೆ ಸಂಪೂರ್ಣ ವಿವರ.

ಮಹಿಳೆಯರೇ, ಬಸ್‌ ಹತ್ತುವ ಮುನ್ನ ನಿಮ್ಮ ಬಳಿಯಿರಬೇಕು ಈ ಟಿಕೆಟ್!‌ ಈ ವಿಶೇಷ ಟಿಕೆಟ್‌ ಎಲ್ಲಿ ಪಡೆಯಬೇಕು ಗೊತ್ತಾ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ