information

ವಿದ್ಯಾರ್ಥಿಗಳೇ ಕಿವಿ ಕೊಟ್ಟು ಕೇಳಿ, ಶಾಲೆಯ ಆರಂಭದ ದಿನವೇ ಸಿಗುತ್ತೆ ಉಚಿತ ಸೈಕಲ್‌! ಈ 3 ಭರ್ಜರಿ ಕೊಡುಗೆಗಳು ನಿಮಗಾಗಿ ಕಾಯುತ್ತಿವೆ, ಈ ಸುದ್ದಿಯನ್ನು ಮಿಸ್‌ ಮಾಡದೇ ನೋಡಿ

Published

on

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯ ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ. ಹಾಗೆಯೇ ಸರ್ಕಾರವು ಇದೀಗ ವಿದ್ಯಾರ್ಥಿಗಳಿಗೆ ಎಲ್ಲಾ ಸೇವೆಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ. 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪಿಯುಸಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಹೊಸ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ ಹೊಸ ಘೋಷಣೆಯ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

new education latest news karnaraka
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಕಾಂಗ್ರೇಸ್‌ ಸರ್ಕಾರದ ನೂತನ ಸಿಎಂ ಅಧಿಕಾರಕ್ಕೆ ಬಂದ ನಂತರವೇ ರಾಜ್ಯದಲ್ಲಿ ಹಲವಾರು ಬದಲಾವಣೆಯನ್ನು ತರಲು ಮುಂದಾಗಿದ್ದಾರೆ. ಎಲ್ಲಾ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನೂತನ ಸಚಿವರಿಗೆ ಖಡಕ್‌ ಸೂಚನೆಯನ್ನು ನೀಡಿದ್ದಾರೆ.

ಎಲ್ಲಾ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗುತ್ತಿದ್ದಂತೆ ನೂತನ ಸರ್ಕಾರವು ಹೊಸ ಘೋಷಣೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಘೋಷಿಸಿದ್ದಾರೆ. ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಸಿಹಿ ಸುದ್ದಿ ನೀಡಲಾಗಿದೆ. 2023-24 ನೇ ಸಾಲಿನ ಶಾಲೆಗಳು ಮತ್ತೆ ಆರಂಭವಾಗುತ್ತಿದ್ದು, ಶಾಲೆ ಆರಂಭವಾದ ದಿನದಲ್ಲೇ, ಮೊದಲ ದಿನವೇ ವಿದ್ಯಾರ್ಥಿಗಳಿಗೆ ಸರ್ಕಾರವು ಇದೀಗ ಪಠ್ಯ ಪುಸ್ತಕವನ್ನು ಹಾಗು ಸಮವಸ್ತ್ರವನ್ನು ವಿತರಣೆ ಮಾಡಬೇಕೆಂದು ಸರ್ಕಾರವು ಶಿಕ್ಷಣ ಇಲಾಖೆಗೆ ತಿಳಿಸಿದೆ.

ಈ ಮಾಹಿತಿಯನ್ನು ನಿಮ್ಮ ಮೊಬೈಲ್‌ ನಲ್ಲಿ ನೋಡಲು ಇಲ್ಲಿ ಕ್ಲಿಕ್‌ ಮಾಡಿ

8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ ವಿತರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಆದರೆ ಈಗ ಹೊಸ ಕಾಂಗ್ರೇಸ್‌ ಸರ್ಕಾರ ಜಾರಿಗೆ ಬಂದ ನಂತರ 8 ನೇತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ ವಿತರಣೆಯನ್ನು ಪ್ರಸಕ್ತ ವರ್ಷದಿಂದಲೇ ವಿತರಿಸಲಾಗುತ್ತದೆ ಎಂದು ಹೇಳಲಾಗಿದೆ.

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಹಾಗು ಪಿಯುಸಿ, ಡಿಗ್ರಿ ವಿದ್ಯಾರ್ಥಿಗಳು ಯಾರು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿಲ್ಲ ಅವರು ಈ ಕೂಡಲೇ ಅರ್ಜಿ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ. ಹಾಗೆಯೇ ಲೇಬರ್‌ ಕಾರ್ಡ್‌ ಇದ್ದವರು ಕೂಡ ನಿಮ್ಮ ಹತ್ತಿರದ ಸೇವಾ ಕೇಂದ್ರದಲ್ಲಿ ಉಚಿತ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

ಹವಾಮಾನ ವರದಿ: ಮೇ 27 ರಿಂದ ರಾಜ್ಯಾದ್ಯಂತ ಭಯಂಕರ ಮಳೆ ಆರಂಭ, ರೆಡ್‌ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ! ಈ ಜಿಲ್ಲೆಯ ಜನರು ಎಚ್ಚರಿಕೆಯಿಂದಿರಲು ಸೂಚನೆ!

ರೈತರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ನಿಮಗೆ ಸಿಗಲಿದೆ 15 ಲಕ್ಷ.! ರೈತರನ್ನು ಸ್ವಾವಲಂಬಿಯನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶ.! 

ರೈತರಿಗೆ ರಸಗೊಬ್ಬರ ಸಬ್ಸಿಡಿಗೆ ಅರ್ಜಿ ಆಹ್ವಾನ! ಸರ್ಕಾರದಿಂದ 1.08 ಲಕ್ಷ ಕೋಟಿ ಬಿಡುಗಡೆ

Google Pay ಹೊಸ ಅಪ್ಡೇಟ್: Google Pay ನಲ್ಲಿ ಯುಪಿಐ ಪಾವತಿ ಮಾಡಲು ಹೊಸ ಸೇವೆ ಆರಂಭ.!

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ