ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕೇಂದ್ರ ಸರ್ಕಾರವು ಹಾಗೂ ಆದಾಯ ತೆರಿಗೆ ಇಲಾಖೆಯು ಪ್ರತಿಯೊಬ್ಬ ಗ್ರಾಹಕರಿಗೆ ಈ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು ಎಂದು ತಿಳಿಸಿದೆ. ಎಲ್ಲಾ ಪಾನ್ ಕಾರ್ಡ್ ಹೊಂದಿರುವವರು ಅಥವಾ ಪಾನ್ ಕಾರ್ಡ್ ಇಲ್ಲದವರು ಸರ್ಕಾರ ಕೆಲವೊಂದು ನಿಯಮವನ್ನು ಪಾಲಿಸಬೇಕೆಂದು ಹೇಳಿದ್ದಾರೆ. ಈ ನಿಯಮವನ್ನು ಯಾರು ಪಾಲಿಸುವುದಿಲ್ಲವೋ ಅವರಿಗೆ ದಂಡ ಕೂಡ ವಿಧಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಪಾನ್ ಕಾರ್ಡ್ ಇರುವ ಪ್ರತಿಯೊಬ್ಬ ಗ್ರಾಹಕರು ತಮ್ಮ ಆಧಾರ್ ಕಾರ್ಡ್ ಅನ್ನು ಪಾನ್ ಕಾರ್ಡ್ ಗೆ ಲಿಂಕ್ ಮಾಡಿಸಬೇಕು ಎಂದು ಕೇಂದ್ರ ಸರ್ಕಾರ ಮತ್ತು ಆದಾಯ ತೆರಿಗೆ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆ ತಿಳಿಸಿದ ದಿನಾಂಕದ ಒಳಗೆ ಪ್ರತಿಯೊಬ್ಬ ಪಾನ್ ಕಾರ್ಡ್ ಹೊಂದಿರುವ ಗ್ರಾಹಕನು ಕೂಡ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ.
ಪ್ರತಿಯೊಬ್ಬ ವ್ಯಕ್ತಿಯು ಕೂಡ ಈ ಪಾನ್ ಕಾರ್ಡ್ ಇರುವವರು ಮತ್ತು ಇಲ್ಲದವರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕಾಗಿದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ. ಒಂದೊಮ್ಮೆ ಸರ್ಕಾರ ನಿಗದಿಪಡಿಸಿದ ದಿನಾಂಕದ ಒಳಗೆ ಪಾನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಿಸಲೇಬೇಕು ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಆದಾಯ ತೆರಿಗೆ ಇಲಾಖೆ ಇದೇ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಕೊನೆಯ ದಿನಾಂಕ ಆಗಿರುತ್ತದೆ. ಈ ದಿನಾಂಕದ ಒಳಗೆ ಪಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸದೇ ಇದ್ದರೆ 10 ಸಾವಿರ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಲಿಂಕ್ ಮಾಡಿಸದೇ ಇದ್ದರೆ ಅಪಾರ ಪರಿಣಾಮವನ್ನು ಎದುರಿಸಬೇಕಾಗುತ್ತದೆ.
ಪಾನ್ ಕಾರ್ಡ್ ಗೆ ಆಧಾರ್ ನಂಬರ್ ಅನ್ನು ಲಿಂಕ್ ಮಾಡಿಸದೇ ಇದ್ದರೆ ಆಗುವ ಪರಿಣಾಮಗಳು :
- ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ.
- 50 ಸಾವಿರಕ್ಕಿಂತ ಹೆಚ್ಚು ಮೌಲ್ಯದ ಸೇವೆಗಳನ್ನು ಖರೀದಿಸಲು ಪಾನ್ ಕಾರ್ಡ್ ಅಗತ್ಯವಿದೆ. ಬ್ಯಾಂಕಿನ ಎಲ್ಲಾ ವ್ಯವಹಾರದಲ್ಲಿ ಪಾನ್ ಕಾರ್ಡ್ ಅತ್ಯಂತ ಅವಶ್ಯಕವಾಗಿದೆ.
- ಪಾಸ್ ಪೋರ್ಟ್ ಮಾಡಿಸಲು ಪಾನ್ ಕಾರ್ಡ್ ಅತ್ಯಂತ ಅವಶ್ಯಕವಾಗಿದೆ.
- ಒಮ್ಮೆಗೆ 50 ಸಾವಿರ ಅಥವಾ 2.5 ಲಕ್ಷ ಮೌಲ್ಯದ ಬ್ಯಾಂಕುಗಳಲ್ಲಿ NBFC ಗಳಲ್ಲಿ ಠೇವಣಿ ಮಾಡಲು ಸಾಧ್ಯವಿಲ್ಲ
- 50 ಸಾವಿರಕ್ಕಿಂತ ಹೆಚ್ಚು ಮೌಲ್ಯದ ವಸ್ತುಗಳನ್ನು ಅಥವಾ ಸೇವೆಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ.
- ಮ್ಯುಚಲ್ ಫಂಡ್ ಸೇವೆಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ಕರ್ನಾಟಕದಲ್ಲಿ ಮೊದಲ ಬಾರಿಗೆ.! ಗ್ರಾಮೀಣ ನಿರುದ್ಯೋಗಿ ಯುವಕರಿಗೆ.! 10 ಸಾವಿರ ಹಣ ನೀಡಲು ಸಿಎಂ ಚಾಲನೆ.! ತಪ್ಪದೇ ನೋಡಿ
LPG ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ 3 ಭರ್ಜರಿ ಕೊಡುಗೆ.! ಸರ್ಕಾರದಿಂದ ಗುಡ್ ನ್ಯೂಸ್.! ತಪ್ಪದೇ ಎಲ್ಲರೂ ನೋಡಿ