ನಮಸ್ಕಾರ ಸ್ನೇಹಿತರೇ, ನಾನು ನಿಮಗಾಗಿ ಪಾನ್ ಕಾರ್ಡ್ ನ ಬಗ್ಗೆ ಕೆಲವೊಂದು ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲು ಬಯಸುತ್ತೇವೆ. ನೀಮ್ಮ ಬಳಿ ಪಾನ್ ಕಾರ್ಡ್ ಇದ್ದರೆ ಈ ಈ ಕೆಲಸವನ್ನು ಮಾಡಲೇಬೇಕಾಗುತ್ತದೆ ಇಲ್ಲವಾದಲ್ಲಿ ನಿಮ್ಮ ಪಾನ್ ಕಾರ್ಡ್ ನಿಂದ ವ್ಯವಹಾರ ಮಾಡಲು ಸಾಧ್ಯವಿಲ್ಲ. ದೇಶದಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಆಧಾರ್ ಕಾರ್ಡ್ ನ್ನು ಪ್ರಧಾನವಾಗಿ ಬಳಸಲಾಗುತ್ತಿದೆ. ಆಧಾರ್ ಕಾರ್ಡ್‌ನಷ್ಟೇ ಪಾನ್ ಕಾರ್ಡ್ ಕೂಡ ಮಹತ್ವ ಪಡೆದಿದೆ. ಇದೀಗ ಪಾನ್ ಕಾರ್ಡ್ ನ್ನು ಇದೇ ಮಾದರಿಯಲ್ಲಿ ಬಳಸಿಕೊಳ್ಳಬಹುದಾಗಿದೆ ಇನ್ನು ಹೆಚ್ಚಿನ ಮಾಹಿತಿಯನ್ನು ನಮ್ಮ ಲೇಖನದಲ್ಲಿ ನೀಡಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ವೀಕ್ಷಿಸಿ.

ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪಾನ್‌ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಪರಿಗಣನೆಗೆ ತಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಬುಧವಾರ ಕೇಂದ್ರ ಸರ್ಕಾರದ 2023 -24ರಲ್ಲಿ ಬಜೆಟ್ ಮಂಡನೆ ಮಾಡಿದ ಅವರು ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿನ ಚೀಟಿಯಾಗಿ ಪಾನ್ ಕಾರ್ಡ್ ಗಣನೆಗೆ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಪಾನ್ ಕಾರ್ಡ್ ಎಲ್ಲಿ ಬಳಸಲಾಗುತ್ತದೆ?
ಪಾನ್ ಕಾರ್ಡ್ ಸಾಮಾನ್ಯ ಕಾರ್ಡಾಗಿ ಬಳಸುವುದರಿಂದ ಬಂಡವಾಳದಾರರಿಗೆ ಮತ್ತಷ್ಟು ಸಹಕಾರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸರಕು ಮತ್ತು ಸೇವಾತೆರಿಗೆ ಗುರುತಿನ ಸಂಖ್ಯೆ, ತೆರಿಗೆದಾರರ ಗುರುತಿನ ಸಂಖ್ಯೆ, ತೆರಿಗೆ ಕಡಿತ ಖಾತೆ ಸಂಖ್ಯೆ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆನಂತಹ ಗುರುತಿನ ಚೀಟಿಗಳನ್ನು ಬಳಸಲಾಗುತ್ತದೆ.
ಇದೆಲ್ಲಾವನ್ನು ಸರಣೀಕೃತಗೊಳಿಸುವ ಉದ್ದೇಶದಿಂದ ಪಾನ್ ಕಾರ್ಡ್‌ನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಬಳಸಬಹುದು ಎಂದು ಹೇಳಿದರು. ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಜೋಡಣೆ ಕಡ್ಡಾಯ ಮತ್ತೊಮ್ಮೆ ಗಡುವು, ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ಆದೇಶಗಳು ಬರುತ್ತಲೇ ಇವೆ.
ಪಾನ್ ಕಾರ್ಡ್ ಗಡುವು ಎಲ್ಲಿಯವರೆಗೆ ವಿಸ್ತರಿಸಲಾಗಿದೆ ಮತ್ತು ಸೂಚನೆ ಏನು?
ಇದೀಗ ಸಾರ್ವಜನಿಕರಿಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದೆ. 2023ರ ಮಾರ್ಚ್ 31ರ ಒಳಗೆ ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಬೇಕು ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಆಗದೆ ಇದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. ಎಂದು ಸೂಚನೆ ನೀಡಲಾಗಿದೆ. ಆದಾಯ ತೆರಿಗೆ ಇಲಾಖೆ ಕಾಯ್ದೆ 1961ರ ಅನ್ವಯ ಆಧಾರ್ ಕಾರ್ಡ್ ನೊಂದಿಗೆ ಪಾನ್ ನಂಬರ್ ಲಿಂಕ್ ಈಗಾಗಲೇ ಹೇಳಲಾಗಿದೆ. ಆದರೆ ಕೆಲವರು ಆಧಾರ್ ನೊಂದಿಗೆ ಪಾನ್ ಕಾರ್ಡ್ ಜೋಡಣೆ ಮಾಡಿಕೊಂಡಿಲ್ಲ.
ಇದೀಗ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು ಈ ಬಾರಿ ಎಚ್ಚರಿಕೆ ನೀಡಲಾಗಿದೆ. 2023 ರ ಮಾರ್ಚ್ ಒಳಗಾಗಿ ಲಿಂಕ್ ಮಾಡಿಕೊಳ್ಳದಿದ್ದರೆ ನಿಮ್ಮ ಪಾನ್ ಕಾರ್ಡ್ ಮಾನ್ಯತೆಯನ್ನು ಕಳೆದುಕೊಳ್ಳುತ್ತದೆ. ಹಾಗಾಗಿ ಬೇಗ ಲಿಂಕ್ ಮಾಡಿಸಿಕೊಳ್ಳಿ. ಈಗಾಗಲೇ ಹಲವು ಬಾರಿ ಗಡುವು ನೀಡಲಾಗಿದ್ದು ಸರ್ಕಾರದ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಇಲ್ಲಾವಾದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ.
ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಏನಾಗುತ್ತದೆ?
- ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಬ್ಯಾಂಕ್ ಜೊತೆಗೆ ವಹಿವಾಟು ನಡೆಸುವುದು ಸೇರಿದಂತೆ ಹಾಗೂ
- ಎಲ್ಲಾ ಹಣಕಾಸಿನ ವ್ಯವಹಾರಕ್ಕೂ ಸಮಸ್ಯೆಯಾಗಲಿದೆ.
ನೀಮ್ಮ ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಆಗದೆ ಇದ್ದರೆ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿಂದ ಮಾಹಿತಿಯನ್ನು ಪಡೆಯಬಹದು.
ನಾವು ಕೊಟ್ಟಂತಹ ಮಾಹಿತಿ ನಿಮಗೆ ಉಪಯುಕ್ತವಾಗುತ್ತದೆ ಎಂದು ತಿಳಿಯುತ್ತೇವೆ. ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ನಾವು ಭಾವಿಸುತ್ತೇವೆ. ಇಂತಹ ಹಲವು ಲೇಖನಗಳಿಗೆ ನಮ್ಮ ವೆಬ್ಸೈನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಿ.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |