ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯ ಸರ್ಕಾರವು ಈ ಬಾರಿ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸರ್ಕಾರವು ರೈತರಿಗೋಸ್ಕರ ಹಲವಾರು ರೀತಿಯ ಯೋಜನೆಗಳು ಹಾಗು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇದೆ. ಸರ್ಕಾರವು ಕೃಷಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಕೃಷಿ ಪ್ರಧಾನವಾದ ದೇಶವಾಗಿದೆ. ರೈತರು ದೇಶದ ಬೆನ್ನುಲುಬಾಗಿದ್ದಾರೆ. ರೈತರ ಆದಾಯ ಹೆಚ್ಚಿಸುವ ದೃಷ್ಠಿಯಿಂದ ಸರ್ಕಾರವು ಈ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನುಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ರೈತರಿಗೆ ಮತ್ತೊಂದು ಹೊಸ ಯೋಜನೆಯನ್ನು ಪ್ರಾರಂಭಿಸಿದ್ದು, ಈಗ ರೈತರಿಗೆ 3 ಲಕ್ಷ ಸಹಾಯಧನ ಸಿಗಲಿದೆ. ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಎಲ್ಲಾ ರೈತರಿಗೆ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತಿದೆ. ಎಮ್ಮೆ, ಮೇಕೆ, ಮೀನು ಸಾಕಣಿಕೆ ಮಾಡುವವರು ಈ ಕಾರ್ಡ್ ಬಳಸಬಹುದು. ಮಾಂಸದ ಕೊರತೆಯನ್ನು ನೀಗಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.
ಇದನ್ನು ಸಹ ಓದಿ: ಪಿ ಎಮ್ ಕಿಸಾನ್ ಯೋಜನೆಯಲ್ಲಿ 2 ಗುಡ್ ನ್ಯೂಸ್.! ನಿಮ್ಮ ಹೆಸರು ತಪ್ಪಿದ್ದರೆ ಈ ರೀತಿಯಾಗಿ ಸರಿಪಡಿಸಿಕೊಳ್ಳಿ.! ಎಲ್ಲಾ ರೈತರು ತಪ್ಪದೇ ನೋಡಿ.!
ಈ ಕಾರ್ಡ್ ಸಹಾಯದಿಂದ ರೈತರಿಗೆ ಸುಲಭವಾಗಿ ಸಾಲ ಪಡೆಯುವ ಅವಕಾಶ ಕಲ್ಪಿಸಿದೆ. ಪಿಎಮ್ ಕಿಸಾನ್ ಬಳಸುವವರು ಈ ಕಾರ್ಡ್ ಬಳಸಬಹುದು. 7 % ರಷ್ಟು ಬಡ್ಡಿಯಲ್ಲಿ 3 ಲಕ್ಷದವರೆಗೆ ಸಾಲ ಪಡೆಯಬಹುದು. ಇನ್ನು 1 ವರ್ಷದೊಳಗೆ ಸಾಲ ಮರುಪಾವತಿ ಮಾಡುವವರಿಗೆ ಹೆಚ್ಚುವರಿ ಸಬ್ಸಿಡಿ ಕೂಡ ನೀಡಲಾಗುತ್ತದೆ. ರೈತರು 5 ವರ್ಷದೊಳಗೆ ಸಾಲ ಮರುಪಾವತಿ ಮಾಡಬೇಕು. ಈ ಕಾರ್ಡ್ ಪಡೆಯಲು ಬಯಸುವ ರೈತರು ಮೊದಲು ರೈತರು ಹತ್ತಿರದ ಬ್ಯಾಂಕುಗಳಿಗೆ ಹೋಗಿ ನಂತರ ಅರ್ಜಿ ನಮೂನೆಯನ್ನು ತೆಗೆದುಕೊಂಡು ಸಂಬಂಧಿತ ವಿವರಗಳನ್ನು ನಮೂದಿಸಿ, ಇದಲ್ಲದೆ ಇ ಕೆವೈಸಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸಬೇಕು. ಪರಿಶೀಲನೆಯ ನಂತರ 15 ದಿನಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
- ಆಧಾರ್ ಕಾರ್ಡ್,
- ಪ್ರಾಣಿಗಳ ಆರೊಗ್ಯ ಪ್ರಮಾಣ ಪತ್ರ,
- ಮತದಾರರ ಗುರುತಿನ ಚೀಟಿ,
- ಬ್ಯಾಂಕ್ ಖಾತೆ,
- ಜಮೀನು ದಾಖಲೆ,
- ಪಾಸ್ ಪೋರ್ಟ್
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
SSLC ಫಲಿತಾಂಶ ಬಿಡುಗಡೆಗೆ ದಿನಾಂಕ ಫಿಕ್ಸ್.! ಯಾವ ದಿನಾಂಕ, ಹೇಗೆ ನೋಡುವುದು ಇಲ್ಲಿ ನೋಡಿ.!