ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಮುಂಗಾರು ಮಾರುತಗಳು ವೇಗವಾಗಿ ಸಾಗುತ್ತಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗುವಷ್ಟು ಪರಿಸ್ಥಿತಿ ಬಿಗಡಾಯಿಸಿದೆ. ರಾಜ್ಯದಲ್ಲಿ ಇನ್ನು ಕೂಡ ಕೆಲವು ಕಡೆ ಮಳೆಯಾಗಿಲ್ಲ. ಭಾರೀ ಮಳೆ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಸಂಪೂರ್ಣ ಮಾಹಿತಿಯನ್ನು ನಾವು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಕೊನೆಗೂ ರಾಜ್ಯದಲ್ಲಿ ಧರೆಗಿಳಿದ ಮಳೆರಾಯ, ರಾಜ್ಯದಲ್ಲಿ ಇನ್ನು ಕೆಲವು ಕಡೆ ಮಳೆಯಾಗಿಲ್ಲ, ರೈತರು ಬಿತ್ತನೆ ಬೀಜಗಳನ್ನು ಇಟ್ಟುಕೊಂಡು ಜಮೀನು ಶುಚಿಗೊಳಿಸಿ ಮಳೆಗಾಗಿ ಕಾಯುತ್ತಿದ್ದಾರೆ. ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಾತ್ರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ರಾಜ್ಯದ ಹಲವು ಕಡೆ ಮಾತ್ರ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 5 ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಒಳನಾಡಿನಲ್ಲಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಮನಗರ, ಬೆಂಗಳೂರು, ಹಾಸನ, ಶಿವಮೊಗ್ಗ, ತುಮಕೂರು, ಹಾಸನ, ಕೋಲಾರ, ಚಿಕ್ಕಮಗಳೂರು, ಮಂಡ್ಯ, ಕರಾವಳಿ ಭಾಗದ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 45-55 ಕಿಲೋಮೀಟರ್ ವೇಗದಲ್ಲಿ ಗಾಳಿಯು ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಮಾಡಲಾಗಿದೆ.
ಪ್ರಮುಖ ಲಿಂಕ್ ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಚಂಡಮಾರುತ ಹಿನ್ನೆಲೆ ಕರಾವಳಿ ಭಾಗದಲ್ಲಿ ಮಳೆರಾಯ ಬಿಡುವಿಲ್ಲದೇ ಅಬ್ಬರಿಸಿದ್ದಾನೆ. ಹೀಗೆ ಹಲವೆಡೆ ಮಾತ್ರ ಮಳೆ ಶುರು ಆಗಿರುವುದು ಬಿಸಿಲಿನಿಂದ ಕಾದಿರುವ ಭೂಮಿಯನ್ನು ತಂಪುಗೊಳಿಸಿದ್ದಾನೆ. ಮತ್ತೊಂದೆಡೆ ಮುಂಗಾರು ಆರಂಭವಾಗಿ 2 ವಾರಗಳು ಕಳೆದರೂ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದಂತಾಗಿದೆ. ಇದರಿಂದ ಬಿತ್ತನೆ ಕಾರ್ಯಕ್ಕೆ ಸಜ್ಜು ಮಾಡಿಕೊಂಡ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಬರಿ ಬಯಲುಸೀಮೆ ಅಲ್ಲದೇ ಮಲೆನಾಡಿನಲ್ಲಿಯೂ ಕೂಡ ಕೆಲವು ಭಾಗಗಳಲ್ಲಿ ಮಳೆಯೇ ಇಲ್ಲದಂತಾಗಿದೆ.