ಹಲೋ ಸ್ಣೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯದ ಎಲ್ಲಾ ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರ ಭರ್ಜರಿ ಸಹಿ ಸುದ್ದಿ ನೀಡಿದೆ. ಅಲ್ಲದೇ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ರೇಷನ್ ಕಾರ್ಡ್ ಹೊಂದಿರುವವರು ಪೆಡದುಕೊಳ್ಳಬೇಕು. ಈ ಹೊಸ ನಿಯಮದ ಎಲ್ಲಾ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಎಲ್ಲಾ ಬಿಪಿಎಲ್, ಎಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಪಡಿತರದಾರರಿಗೆ ಈಗ ಸರ್ಕಾರವು ಹೊಸ ಯೋಜನೆಯನ್ನು ತಂದಿದೆ. ಪ್ರತಿ ತಿಂಗಳು ರೇಷನ್ ಪಡೆಯುವ ಎಲ್ಲಾ ಪಡಿತರದಾರರಿಗೆ ಈಗ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಕೇಂದ್ರ ಸರ್ಕಾರದ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಸೇರಿದಂತೆ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಇದೀಗ ರಾಜ್ಯದ ಎಲ್ಲಾ ಜನತೆಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.
ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿತರಣೆ ಮಾಡುತ್ತಿರುವ ರೇಷನ್ ನಲ್ಲಿ ಅಥವಾ ಆಹಾರ ಧಾನ್ಯಗಳಲ್ಲಿ ಇದೀಗ ಎಲ್ಲಾ ಸಾರ್ವಜನಿಕರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹಲವರು ತೂಕ ಮಾಡುವ ವೇಳೆಯಲ್ಲಿ ಹೆಚ್ಚು ಕಡಿಮೆ ಮಾಡುತ್ತಿದ್ದು, ಎಲ್ಲಾ ಸಾರ್ವಜನಿಕರು ಮೋಸದ ವಂಚನೆಯಲ್ಲಿ ಸಿಲುಕುತ್ತಿದ್ದಾರೆ. ಹೀಗಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ NFSA ಅಡಿಯಲ್ಲಿ ಪ್ರತಿ ಎಲ್ಲಾ ದೇಶದ ಹಾಗೂ ನಮ್ಮ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಇದೀಗ ಕೇಂದ್ರ ಸರ್ಕಾರದಿಂದ ಎಲೆಕ್ಟ್ರಾನಿಕ್ ಮಾಪಕವಾದ EPOS ಸಾಧನವನ್ನು ಲಿಂಕ್ ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.
ಈ ನಿಯಮ ಜಾರಿಗೆ ಬಂದ ನಂತರ ಎಲ್ಲಾ ಪಡಿತರ ವಿತರಕರು ರೇಷನ್ ಆಹಾರ ಧಾನ್ಯ ನ್ಯಾಯಬೆಲೆಯಲ್ಲಿ ವಿತರಣೆ ಮಾಡುತ್ತಿರುವವರು ಈ ಎಲೆಕ್ಟ್ರಾನಿಕ್ ಮಾಪಕವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಖುದ್ದಾಗಿ ಅಳವಡಿಸಿಕೊಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರಿಗೂ ಕೂಡ ಎಷ್ಟು ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದಾರೆ, ಹಾಗು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕ್ಕು ಕೂಡ ಸಾವರ್ಜನಿಕರಿಗೆ ಎಷ್ಟು ಆಹಾರ ಧಾನ್ಯವನ್ನು ವಿತರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿಯುತ್ತದೆ. ಇದರಿಂದಾಗಿ ಯಾವುದೇ ತರಹದ ತೂಕದಲ್ಲಿ ಅಡಚಣೆಗಳು ಆಗುವುದಿಲ್ಲ. ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯ ಗಳು ಸಿಗಲಿವೆ. ಈ ಮಾಹಿತಿಯನ್ನು ಎಲ್ಲಾ ಸಾರ್ವಜನಿಕರಿಗೆ ಶೇರ್ ಮಾಡಿ.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ಕೆಲವೇ ನಿಮಿಷಗಳಲ್ಲಿ ನಿಮ್ಮ ಹಳೆ ಟಿವಿಯನ್ನು ಸ್ಮಾರ್ಟ್ ಟಿವಿಯನ್ನಾಗಿ ಮಾಡಬಹುದು! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.