ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹೊಸದೊಂದು ಸುದ್ದಿ ಬಂದಿದೆ. ಈಗಾಗಲೇ ನಿಮ್ಮ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರೆಸಲು ಯೋಚಿಸುತ್ತಿದ್ದರೆ, ನೀವು ಈ ವಿಷಯವನ್ನು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಈ ಹೊಸ ಅಪ್ಡೇಟ್ ಅನ್ನು ನಾವು ಈ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿರುವ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಛಾಯಾಪ್ರತಿ ಪಡೆಯಲು ಆನ್ಲೈನ್ ಮೂಲಕ ಮೇ 14 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 15 ರಿಂದ 21 ರವರೆಗೆ ಮರು ಎಣಿಕೆ / ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಮೇ 15 ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ.
ಈ ಮಾಹಿತಿಯನ್ನು ಮೊಬೈಲ್ ನಲ್ಲಿ ನೋಡಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ವಿಷಯದ ಸ್ಕ್ಯಾನ್ ಪ್ರತಿ ಪಡೆಯಲು 410 ರೂ ಮತ್ತು ಮರು ಮೌಲ್ಯಮಾಪನಕ್ಕೆ 810 ರೂ ಗಳನ್ನು ನಿಗದಿ ಮಾಡಲಾಗಿದೆ. ಸ್ಕ್ಯಾನ್ ಪ್ರತಿ ಕಳುಹಿಸಿರುವ ಬಗ್ಗೆ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಬಳಿಕ ಮಂಡಳಿ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಪೂರಕ ಪರೀಕ್ಷೆಗೆ ಒಂದು ವಿಷಯಕ್ಕೆ 370 ರೂ, 2 ವಿಷಯಕ್ಕೆ 461 ರೂ ಮತ್ತು ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ 620 ರೂಗಳನ್ನು ನಿಗದಿ ಮಾಡಲಾಗಿದೆ.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ರಾಜ್ಯದಾದ್ಯಂತ ಭಯ ಭೀಕರ ಮಳೆ ಎಚ್ಚರಿಕೆ! 48 ಗಂಟೆಯಲ್ಲಿ ಬರಲಿದೆ ಭಯಂಕರ ಚಂಡಮಾರುತ
ಕೃಷಿ ಸಚಿವರಿಂದ 14 ನೇ ಕಂತಿನ ದಿನಾಂಕ ಪಿಕ್ಸ್ ಈ ದಿನ PM ಕಿಸಾನ್ 14 ನೇ ಹಣ ಬರುವುದು ಗ್ಯಾರೆಂಟಿ !