ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಸಿಹಿ ಸುದ್ದಿ ನೀಡಲಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ಬರೆದಿದ್ದೀರಾ, ಇನ್ನು ಫಲಿತಾಂಶ ಬರುವುದು ಬಾಕಿ ಇದೆ. ಎಲ್ಲಾ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಹೊಸ ಸುದ್ದಿ ನೀಡಿದೆ. ಈ ಹೊಸ ಸುದ್ದಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಈ ಬಾರಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ನಡೆದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಹೊಸದೊಂದು ಸಿಹಿ ಸುದ್ದಿ ಬಂದಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
1. ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಕೂಡ ಕೊರೋನಾ ಬ್ಯಾಚ್ ಎಂದು ಪರಿಗಣಿಸಿ ವಿದ್ಯಾರ್ಥಿಗಳಿಗೆ ಪಿಯುಸಿಯಲ್ಲಿ ಗ್ರೇಸ್ ಅಂಕ ನೀಡಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಶೇಕಡಾ 5% ಹಾಗೂ 10% ಗ್ರೇಸ್ ಅಂಕ ನೀಡಲು ಇದೀಗ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ರಾಜ್ಯಾಂದ್ಯಂತ 65 ಕೇಂದ್ರಗಳಲ್ಲಿ, ಒಟ್ಟು 25 ಸಾವಿರಕ್ಕೂ ಹೆಚ್ಚು ಉಪನ್ಯಾಸಕರು, 45 ಲಕ್ಷ ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡುತ್ತಿದ್ದಾರೆ. ಇನ್ನು ಸ್ವಲ್ಪ ದಿನದಲ್ಲಿ ಮೌಲ್ಯ ಮಾಪನ ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ. ವಿದ್ಯಾರ್ಥಿಗಳ ಫಲಿತಾಂಶವು ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಇದನ್ನು ಸಹ ಓದಿ: ಚಾಲಕರೇ ಎಚ್ಚರ! ದೇಶದಾದ್ಯಂತ ಇಂದು ಹೊಸ ನಿಯಮ ಜಾರಿ ಈ ನಿಯಮಗಳನ್ನು ಪಾಲಿಸದಿದ್ದರೆ RTO ಯಿಂದ 1 ಲಕ್ಷ ದಂಡ
2. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ಇವರಿಗೂ ಕೂಡ ಈ ಬಾರಿ ಕೊರೋನಾ ಬ್ಯಾಚ್ ಎಂದು ನಿರ್ಧರಿಸಿ 26 ಗ್ರೇಸ್ ಮಾರ್ಕ್ಸ್ ನೀಡಲು ನಿರ್ಧರಿಸಿದೆ. ಎಸ್ ಎಸ್ ಎಲ್ ಸಿ ಬೋರ್ಡ್ ನಿರ್ದೇಶಕ ರಾಮಚಂದ್ರ ಅವರು ಮಾಹಿತಿ ನೀಡಿದ್ದಾರೆ. ಎಸ್ ಎಸ್ ಎಲ್ ಸಿ 6 ವಿಷಯದಲ್ಲಿ 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ, ಉಳಿದ 3 ವಿಷಯಗಳಿಗೆ ತಲಾ 10 ರಷ್ಟು ಅಂದರೆ 26 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಬಳಕೆ ಕೃಪಾಂಕ ಅಥವಾ ಗ್ರೇಸ್ ಮಾರ್ಕ್ಸ್ ಅನ್ನು ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |