News

Breaking News; ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ಸಾಲ ಮನ್ನ! ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ; ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌

Published

on

ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ, ರಾಜ್ಯದಲ್ಲಿ ಭಾರಿ ಬಹುಮತದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ ಸರ್ಕಾರ ಹಲವು ಗ್ಯಾರಂಟಿಗಳನ್ನು ಘೋಷಣೆಮಾಡಿದ್ದು ಅವುಗಳನ್ನು ಜಾರಿಗೆ ತರಲು ಮುಂದಾಗಿದೆ, ಇವುಗಳ ಜೊತೆಗೆ ಇನ್ನು ಒಂದು ಭರವಸೆಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ನೀಡಿದ್ದು ಇದರಿಂದ ಮಹಿಳೆಯರಿಗೆ ಶುಭ ಸುದ್ದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ.

Stree Shakti Self Help Society
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ರಾಜ್ಯ ಕಾಂಗ್ರೆಸ್‌ ಸರ್ಕಾರವು ಜನರಿಗೆ ಮತ್ತೊಂದು ಕೊಡುಗೆಯನ್ನು ನೀಡಲು ಮುಂದಾಗಿದ್ದು ಇದರಿಂದ ಹಲವು ಮಹಿಳೆಯರಿಗೆ ನೆರವು ಅಗಲಿದೆ ಅದೇನೆಂದರೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಹಕಾರ ಬ್ಯಾಂಕ್‌ಗಳಲ್ಲಿರವ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ಸಾಲ ಮನ್ನ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಬೀರ ಚಿಂತನೆಯನ್ನು ನಡೆಸಿದ್ದು ಸ್ವ ಸಹಾಯ ಗುಂಪುಗಳ ಸಾಲದ ಬಗ್ಗೆ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದ್ದು ಶೀಘ್ರದಲ್ಲೆ ಈ ಬಗ್ಗೆ ಸರ್ಕಾರ ಪ್ರಕಟಿಸುವ ಸಾದ್ಯತೆ ಇದೆ.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ಸಾಲ ಮನ್ನವಾದರೆ ಹಲವು ಬಡ ಮಹಿಳೆಯರಿಗೆ ಸಹಾಯವಾಗುತ್ತದೆ. ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಹಲವು ಗ್ಯಾರಂಟಿಗಳನ್ನು ಘೋಷಿಸುವ ಜೊತೆಗೆ ಸ್ವ ಸಹಾಯ ಗುಂಪುಗಳ ಸಾಲ ಮನ್ನ ವಿಷಯವನ್ನು ಹೇಳಲಾಗಿತ್ತು ಆದ್ದರಿಂದ ಸರ್ಕಾರ ಸಾಲ ಮನ್ನ ಮಾಡುವ ಬಹು ದೊಡ್ಡ ನಿರ್ಧಾರಕ್ಕೆ ಬರಲಿದೆ ಈ ಬಗ್ಗೆ ಅತೀ ಶೀಘ್ರದಲ್ಲೆ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಲಿದೆ.

ಇತರೆ ವಿಷಯಗಳು:

ಅನ್ನಭಾಗ್ಯ ಯೋಜನೆಗಾಗಿ ಹೊಸ ರೇಷನ್‌ ಕಾರ್ಡ್‌ ಪಟ್ಟಿ ಬಿಡುಗಡೆ! ಇಲ್ಲಿ ಹೆಸರಿದ್ದರೆ ಮಾತ್ರ ಸಿಗಲಿದೆ 10 ಕೆಜಿ ಅಕ್ಕಿ, ಇಲ್ಲಿಂದ ಹೆಸರನ್ನು ಪರಿಶೀಲಿಸಿ

ಜನ್‌ ಧನ್‌ ಖಾತೆ ಹೊಂದಿದವರಿಗೆ ಪ್ರಧಾನಿಯವರಿಂದ ಕೊಡುಗೆ, ಪ್ರತಿಯೊಬ್ಬರ ಖಾತೆಗೆ 5 ಸಾವಿರ ಜಮೆ.! ನಿಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ಚೆಕ್‌ ಮಾಡಿ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ