ಮುಂದಿನ 24 ಗಂಟೆಗಳಲ್ಲಿ 45-55 ಕಿಮೀ ವೇಗದಲ್ಲಿ ಗಾಳಿ, ಗುಡುಗು ಸಹಿತ ಭಯಂಕರ ಮಳೆ ಸಾಧ್ಯತೆ; ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.!
ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಮುಂಗಾರು ಮಾರುತಗಳು ವೇಗವಾಗಿ ಸಾಗುತ್ತಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗುವಷ್ಟು […]