ಚುನಾವಣೆಗೂ ಮುನ್ನ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಾರಿ ಇಳಿಕೆ, ಏಪ್ರಿಲ್ ನಿಂದ ಸಿಲಿಂಡರ್ ಬೆಲೆ ಎಷ್ಟು ಗೊತ್ತಾ? ಇಲ್ಲಿ ನೋಡಿ.
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಾರಿ ಕುಸಿತವಾಗಿದೆ, ಏಪ್ರಿಲ್ ತಿಂಗಳಿನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ತುಂಬಾ ಅಗ್ಗವಾಗಲಿದೆ. […]