RBI ಬ್ಯಾಂಕ್ನ ಹೊಸ ಅಪ್ಡೇಟ್ 2023, ಬ್ಯಾಂಕ್ ಅಕೌಂಟ್ ಇದ್ದರೆ ತಕ್ಷಣ ಈ ಕೆಲಸ ಮಾಡಲೇಬೇಕು. ಇಲ್ಲಿದೆ ಸಂಪೂರ್ಣ ಮಾಹಿತಿ.
ಹಲೋ ಸ್ನೇಹಿತರೇ, ಈ ಲೇಖನದಲ್ಲಿ ನಾವು ಬ್ಯಾಂಕ್ ಖಾತೆಯ ಬಗ್ಗೆ ಮಾಹಿತಿಯನ್ನು ತಿಳಿಸುತ್ತಿದ್ದೇವೆ. ಇನ್ನುಮುಂದೆ ಖಾತೆಯಲ್ಲಿರುವ ಸಂಪೂರ್ಣ ಹಣವನ್ನು ಡ್ರಾ ಮಾಡಿದರೂ ಕೂಡ ಯಾವುದೇ ದಂಡವನ್ನು ವಿಧಿಸುವುದಿಲ್ಲ. […]