11 ಮತ್ತು 12 ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳಿಗೆ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ವಿದ್ಯಾರ್ಥಿವೇತನ

ಅಭ್ಯರ್ಥಿಯು ಕುಟುಂಬದಲ್ಲಿ ಏಕೈಕ ಹೆಣ್ಣು ಮಗುವಾಗಿದ್ದರೆ ಅರ್ಜಿ ಸಲ್ಲಿಸಬಹುದು

ಬೋಧನಾ ಶುಲ್ಕವು ತಿಂಗಳಿಗೆ ರೂ 6,000 ಮೀರಬಾರದು

ರೂ 20,000 ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ

10ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕ ಪಡೆದಿರಬೇಕು

ಅರ್ಜಿಯ ಕೊನೆಯ ದಿನಾಂಕ ನವೆಂಬರ್ 14, 2022

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ