ರಾಷ್ಟ್ರೀಯ ಮೀನ್ಸ್-ಕಮ್ ಮೆರಿಟ್ ಸ್ಕಾಲರ್‌ಶಿಪ್ 2022-23

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳು ಸಹ ಹೆಚ್ಚಿನ ಅಧ್ಯಯನವನ್ನು ಮುಂದುವರಿಸಬಹುದು 

ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸುವುದು ಮತ್ತು ಅನಕ್ಷರತೆಯನ್ನು ತೊಡೆದುಹಾಕುವುದು ಈ ಯೋಜನೆಯ ಉದ್ದೇಶವಾಗಿದೆ. 

ಈ ವಿದ್ಯಾರ್ಥಿವೇತನವನ್ನು ಭಾರತದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ. 

ಯಾವ ಅಭ್ಯರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಬಹುದು ಎಂಬ ಮಾಹಿತಿಯನ್ನು ಈ ಪುಟದಲ್ಲಿ ನೀಡಲಾಗಿದೆ 

60,000 ರೂ ವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿವೇತನ 

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್‌ ಅನ್ನು ಕ್ಲಿಕ್‌ ಮಾಡಿ