ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ 2022

18 ವರ್ಷಕ್ಕಿಂತ ಮೇಲ್ಪಟ್ಟವರು ಈ ಯೋಜನೆಗೆ ಅರ್ಹರು. 

ವಾರ್ಷಿಕ ನವೀಕರಣದ ಆಧಾರದ ಮೇಲೆ ಸಾಲವನ್ನು ಮಂಜೂರು ಮಾಡಲಾಗುತ್ತದೆ. 

ಯಾವುದೇ ಭಾರತೀಯ ಪ್ರಜೆ ಮುದ್ರಾ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. 

ಅರ್ಜಿದಾರರು ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಹೊಂದಿರಬೇಕು.  

50 ಸಾವಿರದಿಂದ 10 ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ  

ಅರ್ಜಿದಾರರು ಸಾಲಕ್ಕೆ ಯಾವುದೇ ರೀತಿಯ ಭದ್ರತೆಯನ್ನು ನೀಡುವ ಅಗತ್ಯವಿಲ್ಲ. 

ಆನ್‌ಲೈನ್‌ನಲ್ಲಿ / ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೇಳಗಿನ ಲಿಂಕ್‌ ಅನ್ನು ಕ್ಲಿಕ್‌ ಮಾಡಿ