ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ 2022-23

ಈ ಯೋಜನೆಯ ಮೂಲಕ ಉನ್ನತ ಶಿಕ್ಷಣ ಪಡೆಯುತ್ತಿರುವ ರೈತರ ಮಕ್ಕಳಿಗೆ 2500 ರಿಂದ 11000 ರೂ. ವಿದ್ಯಾರ್ಥಿವೇತನವನ್ನು ನೀಡುತದೆ

ಈ ಯೋಜನೆಯು ಕರ್ನಾಟಕದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಶಿಕ್ಷಣವನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. 

ಈ ಯೋಜನೆಯ ಪ್ರಯೋಜನವನ್ನು ಪಡೆಯಲು, ವಿದ್ಯಾರ್ಥಿಗಳು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. 

ಈ ಸ್ಕಾಲರ್‌ಶಿಪ್‌ನಿಂದ ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಲಾಗುವುದು. 

ರೈತರ ಮಕ್ಕಳು ಈಗಾಗಲೇ ಬೇರೆ ಯಾವುದೇ ವಿದ್ಯಾರ್ಥಿವೇತನ ಯೋಜನೆಯ ಲಾಭವನ್ನು ಪಡೆಯುತ್ತಿದ್ದರೂ ಸಹ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತದೆ. 

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್‌ ಅನ್ನು ಕ್ಲಿಕ್‌ ಮಾಡಿ